ಫಿಟ್ನೆಸ್ ಕಾಪಾಡಿಕೊಳ್ಳಲು ದೇಶಿ ಟೂರ್ನಿಯಲ್ಲಿ ವಿರಾಟ್, ರೋಹಿತ್ ಆಡಲಿ: ಜಗದಾಳೆ
ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಪಂದ್ಯದ ವೇಳೆ ಫಿಟ್ನೆಸ್ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ದೇಶಿ ಟೂರ್ನಿಯಲ್ಲಿ ಆಡಬೇಕು ಎಂದು ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಆಯ್ಕೆದಾರ ಸಂಜಯ್ ಜಗದಾಳೆ ಅವರು ಬುಧವಾರ ಅಭಿಪ್ರಾಯಪಟ್ಟಿದ್ದಾರೆ. Last Updated 22 ಅಕ್ಟೋಬರ್ 2025, 13:18 IST