ಶುಕ್ರವಾರ, ಫೆಬ್ರವರಿ 3, 2023
23 °C

ಟಿಕ್‌ಟಾಕ್‌ ಖ್ಯಾತಿಯ ಯುವತಿ ಮೇಘಾ ಠಾಕೂರ್ ನಿಧನ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಕೆನಡಾದಲ್ಲಿ ನೆಲೆಸಿರುವ ಭಾರತೀಯ ಮೂಲದ ಟಿಕ್‌ಟಾಕ್‌ ಸ್ಟಾರ್‌ ಮೇಘಾ ಠಾಕೂರ್ ಮೃತಪಟ್ಟಿದ್ದಾರೆ. ಅವರಿಗೆ 21 ವರ್ಷ ವಯಸ್ಸಾಗಿತ್ತು. 

ಮೇಘಾ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಆದರೆ ಅವರ ಪೋಷಕರು ನವೆಂಬರ್‌ 24ರ ಮುಂಜಾನೆ ಮೇಘಾ ಮೃತಪಟ್ಟರು ಎಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್‌ ಪ್ರಕಟಿಸಿದ್ದಾರೆ. 

ಟಿಕ್‌ಟಾಕ್‌ನಲ್ಲಿ 9 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳನ್ನು ಹೊಂದಿದ್ದ ಅವರು ಡ್ಯಾನ್ಸ್‌ಗಳ ಮೂಲಕ ಖ್ಯಾತಿ ಪಡೆದಿದ್ದರು

ಆತ್ಮವಿಶ್ವಾಸ ಹೊಂದಿದ್ದ ಮೇಘಾ ಜೀವನ ಪ್ರೀತಿ ಹೊಂದಿದ್ದರು. ಈ ಸಮಯದಲ್ಲಿ ನಿಮ್ಮ ಆಶೀರ್ವಾದವನ್ನು ವಿನಂತಿಸುತ್ತೇವೆ. ನಮ್ಮ ಪ್ರಾರ್ಥನೆಗಳು ಹಾಗೂ ನಿಮ್ಮ ಆಶೀರ್ವಾದ ಮುಂದಿನ ಪ್ರಯಾಣದಲ್ಲಿ ಅವಳೊಂದಿಗೆ ಇರುತ್ತವೆ. ಎಂದು ಮೇಘಾನ ಫೋಷರು ಭಾವನಾತ್ಮಕ ಫೋಸ್ಟ್‌ನಲ್ಲಿ ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು