ಶನಿವಾರ, ಫೆಬ್ರವರಿ 27, 2021
30 °C

ರಾಜಗುರು ಹೊಸಕೋಟೆಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಗಳೂರು: ಇಲ್ಲಿನ ಅರೆಹೊಳೆ ಪ್ರತಿಷ್ಠಾನವು ಕೊಡಮಾ ಡುವ 2020ರ ಅರೆಹೊಳೆ ರಂಗಭೂಮಿ ಪ್ರಶಸ್ತಿಗೆ ಬೆಂಗಳೂರಿನ ರಂಗಕರ್ಮಿ ರಾಜಗುರು ಹೊಸಕೋಟೆ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹10ಸಾವಿರ ನಗದು, ಫಲಕಗಳನ್ನು ಒಳ ಗೊಂಡ ಪ್ರಶಸ್ತಿಯನ್ನು ಫೆ. 18ರಂದು ನಗರದ ಪಾದುವಾ ಕಾಲೇಜಿನ ಬಯಲು ರಂಗ ಮಂದಿರದಲ್ಲಿ ನಡೆಯಲಿರುವ ದ್ವಿಭಾಷಾ ಅರೆಹೊಳೆ ನಾಟಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಗೌರವಾಧ್ಯಕ್ಷ ಹರಿಕೃಷ್ಣ ಪುನರೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು