ಶುಕ್ರವಾರ, ಮೇ 7, 2021
23 °C

ರಂಗಕರ್ಮಿ ಎಲ್‌.ಬಿ.ಕೆ. ಆಲ್ದಾಳ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

LBK Aldal

ಶಹಾಪುರ: ರಂಗಕರ್ಮಿ ಲಾಲ್ ಮಹ್ಮದ ಬಂದೇನವಾಜ ಖಲೀಫ್ (85) (ಎಲ್‌ಬಿಕೆ ಆಲ್ದಾಳ) ಸೋಮವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಮಂಗಳವಾರ(ಏ.13) ಜೇವರ್ಗಿ ತಾಲ್ಲೂಕಿನ ಮಳ್ಳಿ ಗ್ರಾಮದಲ್ಲಿ ಬೆಳಿಗ್ಗೆ 10 ಗಂಟೆಗೆ ನೆರವೇಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕರ್ನಾಟಕ ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, 125ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು