ಗುರುವಾರ , ಏಪ್ರಿಲ್ 2, 2020
19 °C

ರಂಗಭೂಮಿ ಪ್ರೀಮಿಯರ್ ಲೀಗ್ ಕ್ರಿಕೆಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರಿನಲ್ಲಿ ಸಾಕಷ್ಟು ಹವ್ಯಾಸಿ ರಂಗತಂಡಗಳಿವೆ. ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಕಲಾವಿದರು, ತಂತ್ರಜ್ಞರು, ಬರಹಗಾರರು, ನೇಪಥ್ಯ ಕಲಾವಿದರು ಹೀಗೆ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಎಲ್ಲರನ್ನು ಒಟ್ಟುಗೂಡಿಸುವ ಸಲುವಾಗಿ ವಿಶ್ವಪಥ ಕಲಾ ಸಂಗಮ ತಂಡವು ಬಸವನಗುಡಿಯಲ್ಲಿರುವ ಎಪಿಎಸ್ ಕಾಲೇಜು ಮೈದಾನದಲ್ಲಿ ರಂಗಭೂಮಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಿದೆ. ಹದಿನಾರು ರಂಗ ತಂಡಗಳು ಭಾಗವಹಿಸುತ್ತಿವೆ. 

ಪಂದ್ಯಾವಳಿ ಉದ್ಘಾಟನೆ: ಶನಿವಾರ ಬೆಳಿಗ್ಗೆ 6.30ಕ್ಕೆ ಸಂಚಾರಿ ವಿಜಯ್ ಅವರಿಂದ, ಅತಿಥಿ–ಸಪ್ತಮ್ ಫುಡ್, ಬೆವರೇಜಸ್ ಸಂಸ್ಥಾಪಕ  ಮನೋಹರ್ ಅಯ್ಯರ್, ಜೂನ್ 1 ಮತ್ತು 2ರಂದು ಬೆಳಿಗ್ಗೆ 6.30ರಿಂದ ಸಂಜೆ 6.30ರವರೆಗೆ, ಉಚಿತ ಪ್ರವೇಶ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು