ಮಂಗಳವಾರ, ಅಕ್ಟೋಬರ್ 20, 2020
23 °C

ಮರಾಠಿ ರಂಗಭೂಮಿ ನಟಿ ಅಶಾಲತಾ ವಾಬ್ಗಾಂವ್ಕರ್ ನಿಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್  ಹಿರಿಯ ನಟಿ, ಮರಾಠಿ ರಂಗಭೂಮಿ ನಟಿ ಅಶಾಲತಾ ವಾಬ್ಗಾಂವ್ಕರ್ ಅವರು ಮಂಗಳವಾರ ನಿಧನರಾಗಿದ್ದಾರೆ.

ಅವರಿಗೆ 79 ವರ್ಷ ವಯಸ್ಸಾಗಿತ್ತು. ಅಶಾಲತಾ ಅವರಿಗೆ ಕೋವಿಡ್‌–19 ಸೋಂಕು ದೃಢಪಟ್ಟಿತ್ತು.

ಮರಾಠಿ ರಂಗಭೂಮಿಯಲ್ಲಿ ಅವರು ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು. ಮರಾಠಿ ಸೇರಿದಂತೆ ಬಾಲಿವುಡ್‌ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು