ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪ್ರದರ್ಶನ ಕಲೆಗಳ ನಾಟಕ ವಿಭಾಗದ ವತಿಯಿಂದ ರಮಣಿಕಾ ಗುಪ್ತಾ ಅವರ ನೆನಪಿನ ಕಾರ್ಯಕ್ರಮದ ಅಂಗವಾಗಿ 10 ದಿನಗಳ ಕಾಲ ರಂಗಭೂಮಿ ಕಾರ್ಯಾಗಾರ ಮತ್ತು ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಶಿಬಿರ ಮತ್ತು ಕಾರ್ಯಾಗಾರವು ಜೂನ್ 1 ರಿಂದ ಜೂನ್ 10ರ ವರೆಗೆ ವಿವಿಯ ನಾಟಕ ವಿಭಾಗದಲ್ಲಿ ಜರುಗಲಿದೆ. ಈ ಶಿಬಿರದಲ್ಲಿ ನಾಟಕ ರಚನೆ, ನಿರ್ದೇಶನ, ಕಿರುಚಿತ್ರಗಳ ನಿರ್ಮಾಣ, ಅಭಿನಯ ಹಾಗೂ ರಂಗಭೂಮಿ ಸಂಬಂಧಿತ ವಿಷಯಗಳ ತರಬೇತಿ ನೀಡಲಾಗುತ್ತದೆ.

ಪ್ರತಿದಿನ ಬೆಳಿಗ್ಗೆ 10 ರಿಂದ 11.30ರ ವರೆಗೆ ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಲಿದ್ದಾರೆ. ರಂಗಭೂಮಿ ಮತ್ತು ಕಿರುಚಿತ್ರ ನಿರ್ಮಾಣದಲ್ಲಿ ಆಸಕ್ತಿಯಿರುವ ಅಭ್ಯರ್ಥಿಗಳು ಪರಿಚಯ ಪತ್ರ, ರಂಗಭೂಮಿ ಅನುಭವದ ವಿವರಗಳನ್ನು ಮೇ 30ರ ಒಳಗಾಗಿ ಮುಖ್ಯಸ್ಥರು, ನಾಟಕ ವಿಭಾಗ, ವಿ.ಶ್ರೀ.ಕೃ.ದೇ.ವಿ. ಬಳ್ಳಾರಿ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.9449021006, 7676132277ಗೆ ಸಂಪರ್ಕಿಸಬಹುದು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-2023004

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.