ಬೆಂಗಳೂರು: ಜಾಣ–ಜಾಣೆಯರ ಸಾಹಿತಿ ಕಲಾವಿದರ ಟ್ರಸ್ಟ್ ವತಿಯಿಂದ ‘ಜಾಣ–ಜಾಣೆಯರ ನಗೆ ಉತ್ಸವ’ ಚೌಡಯ್ಯ ಮೆಮೋರಿಯಲ್ ಹಾಲ್ನಲ್ಲಿ ಮೇ 31ರಂದು ನಡೆಯಲಿದೆ ಎಂದು ಚೌಡಯ್ಯ ಮೆಮೋರಿಯಲ್ ಹಾಲ್ ಕಾರ್ಯದರ್ಶಿ ಸುಮಾ ಸುಧೀಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಿಮಿಕ್ರಿ ದಯಾನಂದ್, ಪ್ರೊ. ಎಂ. ಕೃಷ್ಣೇಗೌಡ, ಮಿಮಿಕ್ರಿ ಗೋಪಿ, ಗಂಗಾವತಿ ಪ್ರಾಣೇಶ್, ವೈ.ವಿ. ಗುಂಡೂರಾವ್, ಕೋಗಳಿ ಕೊಟ್ರೇಶ್, ಕಿರ್ಲೋಸ್ಕರ್ ಸತ್ಯ, ಶಿವಾರ ಉಮೇಶ್, ಪ್ರಹ್ಲಾದಾಚಾರ್ಯ ಹಾಗೂ ಎಂ.ಎಸ್. ನರಸಿಂಹಮೂರ್ತಿ ಅವರು ನಗೆಹಬ್ಬದಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂಗೀತ ನಿರ್ದೇಶಕ ಗುರುಕಿರಣ್, ಡ್ರಮ್ಸ್ ದೇವ ವಿಶೇಷ ಪ್ರದರ್ಶನ ನೀಡಲಿದ್ದಾರೆ. ಈ ಉತ್ಸವದಲ್ಲಿ 60 ಕಲಾವಿದರಿಗೆ ತಲಾ ₹10 ಲಕ್ಷ ಮೌಲ್ಯದ ಆರೋಗ್ಯ ವಿಮಾ ಪಾಲಿಸಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-4-813532117

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.