ಧಾರವಾಡ: ಪಂಡಿತ ಪುಟ್ಟರಾಜ ಗವಾಯಿಗಳ ಕಲಾ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಮೇ 21ರಂದು ಸಂಜೆ 5.30ಕ್ಕೆ ಪಾಟೀಲ ಪುಟ್ಟಪ್ಪ ಸಭಾಭವನದಲ್ಲಿ ಸಂಪೂರ್ಣ ಹೇಮರಡ್ಡಿ ಮಲ್ಲಮ್ಮ ನಾಟಕ ಪ್ರದರ್ಶನ ನಡೆಯಲಿದೆ.

ರಂಗಾಯಣ ನಿರ್ದೇಶಕ ಝಾಕೀರ ನಧಾಪ ಉದ್ಘಾಟಿಸುವರು. ಮಾಜಿ ಸಚಿವ ಎಸ್.ಆರ್. ಪಾಟೀಲ, ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನ ಅಧ್ಯಕ್ಷ ಅಜಯಕುಮಾರ ಸರನಾಯಕ, ಶಾಸಕ ಎನ್.ಎಚ್. ಕೋನರೆಡ್ಡಿ, ಹೇಮರಡ್ಡಿ ಮಲ್ಲಮ್ಮ ಮಹಿಳಾ ಸಂಸ್ಥೆ ಅಧ್ಯಕ್ಷೆ ಸುಜಾತ ವಿ. ರೆಡ್ಡಿ ಪಾಲ್ಗೊಳ್ಳುವರು. ಪ್ರತಿಷ್ಠಾನದ ಅಧ್ಯಕ್ಷ ಎಂ.ಎಸ್. ಫರಾಸ ಅದ್ಯಕ್ಷತೆ ವಹಿಸುವರು. ಹುಬ್ಬಳ್ಳಿ ಕರ್ನಾಟಕ ನಾಟಕ ಜಾನಪದ ಕಲಾವಿದರ ಅಭಿವೃದ್ಧಿ ಸಂಘ ನಾಟಕ ಪ್ರಸ್ತುತಪಡಿಸಲಿದೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-24-1899503944

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.