ಧಾರವಾಡ: ‘ನಾಟಕಗಳು ಮನರಂಜನೆ ನೀಡುವುದರ ಜೊತೆಗೆ ತಪ್ಪುಳನ್ನು ತಿದ್ದಿಕೊಂಡು ಉತ್ತಮ ನಾಗರಿಕರಾಗಲು ಮಾರ್ಗದರ್ಶನ ನೀಡುತ್ತವೆ’ ಎಂದು ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಹೇಳಿದರು.

ರಂಗಾಯಣ ಧಾರವಾಡ ಹಾಗೂ ನಗರದ ಕೇಂದ್ರ ಕಾರಾಗೃಹದ ವತಿಯಿಂದ ಕೇಂದ್ರ ಕಾರಾಗೃಹದ ಗಾಂಧೀ ಭವನದಲ್ಲಿ ಈಚೆಗೆ ನಡೆದ ‘ರಂಗಗೀತೆ’ ಗಾಯನ ಹಾಗೂ ‘ಮರಳಿ ಮಹಾತ್ಮನೆಡೆಗೆ’ ನಾಟಕ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೇಂದ್ರ ಕಾರಾಗೃಹದ ಅಧಿಕಾರಿ ರಘುಪತಿ ಸಿ.ಜೆ ಮತ್ತು ಸಹಾಯಕ ಅಧೀಕ್ಷಕಿ ನಿರ್ಮಲಾ ಬಿ.ಆರ್.ಮಾತನಾಡಿದರು. ಜೈಲರ್ ದೀಪಾ ರಾಮದುರ್ಗ, ಶಿಕ್ಷಕ ಸಿ.ಪಿ.ಕುಮಾರ ಕುರಬೆಟ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-24-532578670

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.