ಕಾರ್ಕಳ: ಇಲ್ಲಿನ ರೋಟರಿ ಕ್ಲಬ್ನ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್ ರಾಮ್ ಸುಳ್ಯ ಅವರನ್ನು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಗೌರವಿಸಲಾಯಿತು.

ಸನ್ಮಾನ ಸ್ವೀಕರಿಸಿದ ಜೀವನ್ ರಾಮ್ ಅವರು ‘ರಂಗಭೂಮಿ ಮತ್ತು ಬದುಕು’ ವಿಷಯದ ಕುರಿತು ಮಾತನಾಡಿ, ರಂಗಭೂಮಿಯು ವ್ಯಕ್ತಿತ್ವ ವಿಕಾಸಕ್ಕೆ ನೀಡುವ ಕೊಡುಗೆ. ಕಲೆ ಸಮಾಜದಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ಅಗತ್ಯವಾಗಿದೆ. ಜೀವನದಲ್ಲಿ ಶಿಸ್ತು, ಸಂಸ್ಕಾರ, ಸೃಜನಶೀಲತೆಯನ್ನು ಕಲೆ ಬೆಳೆಸುತ್ತದೆ ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಕೆ. ನವೀನ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪಿಡಿಜಿ ಡಾ. ಭರತೇಶ ಆದಿರಾಜ್, ಉದಯ ಕುಮಾರ್ ಶೆಟ್ಟಿ ಮುನಿಯಾಲು, ಬಾಲಕೃಷ್ಣ ಶೆಟ್ಟಿ, ವಸಂತ್ ಎಂ., ಕಾರ್ಯದರ್ಶಿ ಚೇತನ್ ನಾಯಕ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-28-689894493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.