ಕೋಲಾರ: ಬೆಂಗಳೂರಿನ ಕರ್ನಾಟಕ ನಾಟಕ ಅಕಾಡೆಮಿ ಹಾಗೂ ಮಾಲೂರಿನ ಸಾರಂಗರಂಗ ಸಹಯೋಗದಿಂದ ನಡೆದ ರಂಗ ತರಬೇತಿ ಮುಕ್ತಾಯ ಕಾರ್ಯಕ್ರಮ ಹಾಗೂ ಜಲಗಾರ ನಾಟಕ ಪ್ರದರ್ಶನ ಶನಿವಾರ ಸಂಜೆ 6.30ಕ್ಕೆ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆಯಲಿದೆ.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾಧಿಕಾರಿ ಎಂ.ಆರ್.ರವಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿ.ಆರ್.ಸುದರ್ಶನ್, ಕೋಟಿಗಾನಹಳ್ಳಿ ರಾಮಯ್ಯ, ಸಿ.ಎಂ.ಮುನಿಯಪ್ಪ, ಸಿ.ಲಕ್ಷ್ಮಿನಾರಾಯಣ, ಹ.ಮಾ.ರಾಮಚಂದ್ರ, ಜೆ.ಜಿ.ನಾಗರಾಜ್, ಅಚ್ಯುತ್, ಎಸ್.ವಿಜಯಲಕ್ಷ್ಮಿ, ವಿ.ಗೀತಾ ಭಾಗವಹಿಸಲಿದ್ದಾರೆ. ಬಳಿಕ ಕುವೆಂಪು ರಚನೆಯ ಹಾಗೂ ತಮ್ಮ ನಿರ್ದೇಶನದ ‘ಜಲಗಾರ’ ನಾಟಕ ನಡೆಯಲಿದೆ ಎಂದು ಸಾರಂಗರಂಗದ ಕಾರ್ಯದರ್ಶಿ ಪಿಚ್ಚಳ್ಳಿ ಶ್ರೀನಿವಾಸ್ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-18-1146790021

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.