ಮರಿಯಮ್ಮನಹಳ್ಳಿ: ಪಟ್ಟಣದ ದುರ್ಗಾದಾಸ್ ಕಲಾಮಂದಿರದಲ್ಲಿ ಸೃಷ್ಠಿ ಕಲಾಬಳಗ ಸೇರಿದಂತೆ ವಿವಿಧ ಸಂಘಟನೆಯ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಕಿವುಡ ಮಾಡಿದ ಕಿತಾಪತಿ’ ಹಾಸ್ಯ ನಾಟಕ ಪ್ರೇಕ್ಷಕರನ್ನು ರಂಜಿಸಿತು.

ಕಲಾವಿದರಾದ ಜಿ.ಮಲ್ಲಪ್ಪ, ಬಿ.ಎಂ.ಎಸ್.ಪ್ರಭು, ಎಲ್.ಪ್ರಶಾಂತ್, ಜಿ.ಸೋಮಶೇಖರ್, ಬಿ.ಎಂ.ಯೋಗೀಶ್, ಮುರ್ತುಸಾಬ್, ಬಿ.ಆನಂದ್, ಎಂ.ಮಹಾಂತೇಶ, ಇಳಕಲ್ ಉಮಾರಾಣಿ, ಜ್ಯೋತಿ, ಭವ್ಯಶ್ರೀ, ಪ್ರೇಮಾ ಮನೋಜ್ಞ ಅವರು ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡಿದರು.

ವೈದ್ಯ ಡಾ.ಜಿ.ಎಂ.ಸೋಮೇಶ್ವರ್ ಉದ್ಘಾಟಿಸಿದರು. ಈ ವೇಳೆ ರಂಗಕಲಾವಿದೆ ಎಲ್.ಶಾರದ ಅವರಿಗೆ ‘ಯಜಮಾನ್ ಕಲಾಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಉಪನ್ಯಾಸಕ ಚಂದ್ರಶೇಖರ್ ಶಾಸ್ತ್ರೀ ರಂಗಭೂಮಿ ದಿನಾಚರಣೆ ಕುರಿತು ಉಪನ್ಯಾಸ ನೀಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಕೆ.ಶಿವಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ರಂಗಕಲಾವಿದೆ ಕೆ.ನಾಗರತ್ನಮ್ಮ, ಬಿ.ಎಂ.ಎಸ್. ಮೃತ್ಯುಂಜಯ, ಶ್ರೀಕಾಂತ್ ನಾಯ್ಕ, ಎಚ್. ಮಂಜುನಾಥ್, ಸಿ.ಪ್ರಕಾಶ್, ನಾಗೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-25-55653926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.