ಮೂಡುಬಿದಿರೆ: ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ಮೇ 29ರಂದು ಸಂಜೆ 6.30ರಿಂದ ರಾತ್ರಿ 9.30ರವರೆಗೆ ವಿದ್ಯಾಗಿರಿಯ ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ನೀನಾಸಂ ನಟರಾಜ ಹೊನ್ನವಳ್ಳಿ ನಿರ್ದೇಶನದ ರಂಗಾಯಣ ಶಿವಮೊಗ್ಗ ಪ್ರಸ್ತುತ ಪಡಿಸುವ ಸ್ವಾತಂತ್ರ್ಯದ ಓಟ ನಾಟಕ ಪ್ರದರ್ಶನಗೊಳ್ಳಲಿದೆ.

ಬೊಳುವಾರು ಮಹಮ್ಮದ್ ಕುಞಿ ಅವರ ಕಾದಂಬರಿ ಆಧರಿಸಿದ ಈ ನಾಟಕವು ವಿಭಜನೆಯ ಕರಾಳ ದಿನಗಳನ್ನು ಅನಾವರಣಗೊಳಿಸುತ್ತದೆ. ಭಿನ್ನತೆಗಳ ನಡುವೆ ಸಾಮರಸ್ಯ ಸಹಬಾಳ್ವೆ ಮತ್ತು ಮಾನವೀಯತೆ ಹೇಗೆ ಸೇತುವೆಯಾಗುತ್ತದೆ ಎಂಬ ಸಂದೇಶವನ್ನು ಈ ನಾಟಕ ತೋರಿಸುತ್ತದೆ. ಪ್ರವೇಶ ಉಚಿತವಾಗಿರುವ ಈ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮ ಇರುವುದಿಲ್ಲ ಎಂದು ಆಳ್ವಾಸ್ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-29-422285265

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.