ಪಿರಿಯಾಪಟ್ಟಣ: ‘ಮಸಣಿಕಮ್ಮ ಮತ್ತು ಕನ್ನಂಬಾಡಿ ಅಮ್ಮ ವಕೀಲರ ಕೃಪಾ ಶೋಷಿತ ನಾಟಕ ಮಂಡಳಿ ತಾಲ್ಲೂಕು ವಕೀಲರ ಸಂಘದ ವತಿಯಿಂದ ‘ಶಿವಭಕ್ತ ಚಂಡಾಸುರ ಅಥವಾ ಹೇಮಾವತಿ ಸ್ವಯಂವರ’ ಎಂಬ ಪೌರಾಣಿಕ ನಾಟಕ ಪ್ರದರ್ಶಿಸಲಾಗುತ್ತಿದೆ ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಧನಪಾಲ್ ತಿಳಿಸಿದರು.

‘ಏ.30ರಂದು ಸಂಜೆ 6ಕ್ಕೆ ಪಟ್ಟಣದ ಗೋಣಿಕೊಪ್ಪ ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ನಮ್ಮ ವಕೀಲರು ನಾಟಕ ಪ್ರದರ್ಶಿಸುತ್ತಿದ್ದು, ಕಾರ್ಯಕ್ರಮವನ್ನು ಸಚಿವ ಕೆ.ವೆಂಕಟೇಶ್ ಉದ್ಘಾಟಿಸುವರು. ವಕೀಲರ ಸಂಘದ ಅಧ್ಯಕ್ಷ ಧನಪಾಲ್ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಿವಿಲ್ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಎಂ.ರಾಜು, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಎಂ.ಆರ್.ಯೋಗೀಶ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೆ.ಶ್ವೇತಾ, ಸಂಸದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್, ಮಾಜಿ ಶಾಸಕ ಕೆ.ಮಹದೇವ್, ಹಿರಿಯ ವಕೀಲ ಗೋವಿಂದೇಗೌಡ, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್, ಮೈಮುಲ್ ಮಾಜಿ ಅಧ್ಯಕ್ಷ ಪಿ.ಎಂ.ಪ್ರಸನ್ನ, ರಾಜ್ಯ ವಕೀಲರ ಪರಿಷತ್ ಮಾಜಿ ಸದಸ್ಯ ಎಸ್.ಹರೀಶ್, ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ವಕೀಲರ ಸಂಘದ ಮಾಜಿ ಅಧ್ಯಕ್ಷ ಕೆ.ಭಾಸ್ಕರ್, ಉಪಾಧ್ಯಕ್ಷ ಚಂದ್ರೇಗೌಡ, ಕಾರ್ಯದರ್ಶಿ ಶಂಕರ್, ಖಜಾಂಚಿ ಹರೀಶ್, ವಕೀಲರಾದ ಮಾಯೀಗೌಡ, ಎನ್.ಎಸ್.ಲೋಕೇಶ್, ಬಿ.ಎನ್.ಹರೀಶ್, ಐ .ಆರ್.ಶ್ರೀನಿವಾಸ್, ಜಿ.ಸಿ.ಆದರ್ಶ್, ಕೆ.ಎನ್.ದೇವರಾಜ್, ವಿನಯ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-38-1754508046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.