ಎಎಫ್‌ಸಿ ಚಾಂಪಿಯನ್ಸ್ ಲೀಗ್: ಗೋವಾ ವಿರುದ್ಧದ ಪಂದ್ಯಕ್ಕೆ ರೊನಾಲ್ಡೊ ಬರೋದು ಅನುಮಾನ
Cristiano Ronaldo ಚಾಂಪಿಯನ್ಸ್ ಲೀಗ್ 2ರ ಗುಂಪು ಹಂತದ ಎಫ್‌ಸಿ ಗೋವಾ ವಿರುದ್ಧದ ಪಂದ್ಯಕ್ಕಾಗಿ ಸೋಮವಾರ ರಾತ್ರಿ ಭಾರತಕ್ಕೆ ಪ್ರಯಾಣ ಬೆಳೆಸಲಿದೆ. ಆದರೆ, ತಾರಾ ಆಟಗಾರ ಕ್ರಿಸ್ಟಿಯಾನೊ ರೊನಾಲ್ಡೊ ತಂಡದೊಂದಿಗೆ ಬರುವುದು ಅನುಮಾನವಾಗಿದೆ. Last Updated 20 ಅಕ್ಟೋಬರ್ 2025, 16:16 IST