ಸುರಪುರ: ತಾಲ್ಲೂಕಿನ ಕೋನ್ಹಾಳ ಗ್ರಾಮದ ರಂಗಕರ್ಮಿ, ನಾಟಕ ಸಾಹಿತಿ ಮಲ್ಲೇಶ ಅವರಿಗೆ ಯಾದಗಿರಿ ಜಿಲ್ಲೆಯಿಂದ 2025-26ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಬಿ.ಎಸ್. ಮಂಜುನಾಥಸ್ವಾಮಿ, ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜ ಮೂರ್ತಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಶಾಸಕ ಕೃಷ್ಣ ನಾಯ್ಕ, ಖ್ಯಾತ ರಂಗಕರ್ಮಿ ಮರುಳಸಿದ್ದಪ್ಪ, ರಂಗಭಾರತಿ ಕಾರ್ಯಾಧ್ಯಕ್ಷೆ ಎಂ.ಪಿ. ಸುಮಾ, ನಾಟಕ ಅಕಾಡೆಮಿ ರಿಜಿಸ್ಟ್ರಾರ್ ಬಿ. ನೀಲಮ್ಮ, ಅಕಾಡೆಮಿ ಸದಸ್ಯರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-30-2069472733

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.