BIGG BOSS 12: ಅಮ್ಮನನ್ನು ನೋಡಿ ಕಣ್ಣೀರಿಟ್ಟ ರಾಶಿಕಾ, ಸೂರಜ್
BBK12 Family Episode: ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ 86ನೇ ದಿನಕ್ಕೆ ಕಾಲಿಟ್ಟಿದೆ. ಸದ್ಯ ಬಿಗ್ಬಾಸ್ ಮನೆಯಲ್ಲಿ ಒಟ್ಟು 11 ಸ್ಪರ್ಧಿಗಳು ಉಳಿದುಕೊಂಡಿದ್ದಾರೆ. 86 ದಿನಗಳ ಕಾಲ ಬಿಗ್ಬಾಸ್ ಮನೆಯಲ್ಲಿದ್ದ ಸ್ಪರ್ಧಿಗಳು ತಮ್ಮ ಕುಟುಂಬಸ್ಥರನ್ನು ಮಿಸ್ ಮಾಡಿಕೊಳ್ಳುತ್ತಿದ್ದರು.Last Updated 23 ಡಿಸೆಂಬರ್ 2025, 6:19 IST