ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ನಟಿಸಿರುವ ನಟ ದರ್ಶಿತ್ ಗೌಡ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ತುಳಸಿ ಮಗ ಸಮರ್ಥ್ ಎಂಬ ಪಾತ್ರದಲ್ಲಿ ದರ್ಶಿತ್ ಗೌಡ ನಟಿಸಿದ್ದರು.
.ಆರತಕ್ಷತೆಯ ಸುಂದರ ಕ್ಷಣಗಳನ್ನು ಹಂಚಿಕೊಂಡ 'ಶ್ರೀರಸ್ತು ಶುಭಮಸ್ತು ನಟ ಶ್ರೀರಾಮ್.ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯ ನಟ ಶ್ರೀರಾಮ್.
ನಿನ್ನೆ (ಮಾರ್ಚ್ 6) ದರ್ಶಿತ್ ಗೌಡ ಅವರು ಕುಟುಂವಸ್ಥರು, ಸ್ನೇಹಿತರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನಟನ ಮದುವೆಗೆ ಇಡೀ ಶ್ರೀರಸ್ತು ಶುಭಮಸ್ತು ಧಾರಾವಾಹಿ ತಂಡದ ಸಹ ಕಲಾವಿದರು ಭಾಗಿಯಾಗಿ ನವಜೋಡಿಗೆ ಶುಭಹಾರೈಸಿದ್ದಾರೆ.

ಹಿರಿಯ ನಟಿ ಸುಧಾರಾಣಿ, ನಕುಲ್ ಶರ್ಮಾ, ದೀಪಾ ಕಟ್ಟೆ, ಅರ್ಫತ್ ಶರೀಫ್, ಅಜಿತ್ ಹಂಡೆ, ಲಾವಣ್ಯ ಸೇರಿದಂತೆ ಸಾಕಷ್ಟು ಕಿರುತೆರೆ ಕಲಾವಿದರು ಮದುವೆಯಲ್ಲಿ ಭಾಗಿಯಾಗಿದ್ದರು. ನಟ ದರ್ಶಿತ್ ಗೌಡ ದಂಪತಿಗೆ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಸಾಮಾಜಿಕ ಮಾಧ್ಯಮದಲ್ಲಿ ಶುಭಕೋರುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.