ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

Photos | ಚರ್ಚ್ ಸ್ಟ್ರೀಟ್ ಗಲಾಟೆ: ಯಾರಿವರು ನಟಿ ದಿವ್ಯಾ ಸುರೇಶ್?

ಕನ್ನಡ ಬಿಗ್ ಬಾಸ್ ರಿಯಾಲಿಟಿ ಶೋ ಸೀಸನ್ 8ರ ಸ್ಪರ್ಧಿ ದಿವ್ಯಾ ಸುರೇಶ್ ಅವರು ಮಂಗಳವಾರ ರಾತ್ರಿ ಬೆಂಗಳೂರಿನ ಚರ್ಚ್‌ ಸ್ಟ್ರೀಟ್‌ನಲ್ಲಿ ಪೊಲೀಸರ ಜತೆ ವಾಗ್ವಾದ ಮಾಡಿ ಸುದ್ದಿಯಾಗಿದ್ದಾರೆ.ಚಿತ್ರಗಳು: ದಿವ್ಯಾ ಸುರೇಶ್ ಇನ್‌ಸ್ಟಾಗ್ರಾಮ್ ಖಾತೆ
Last Updated 29 ಡಿಸೆಂಬರ್ 2021, 9:00 IST
ಅಕ್ಷರ ಗಾತ್ರ
ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಓಮೈಕ್ರಾನ್ ಸೋಂಕು ತಡೆಗೆ ನೈಟ್‌ ಕರ್ಫ್ಯೂ ವಿಧಿಸಲಾಗಿದೆ. ಹೀಗಾಗಿ ರಾತ್ರಿ 10 ಗಂಟೆಯ ಬಳಿಕ ಜನರು ಹೊರಗಡೆ ಓಡಾಡುವಂತಿಲ್ಲ. ಈ ಸಂದರ್ಭದಲ್ಲಿ ದಿವ್ಯಾ ಸುರೇಶ್ ಅವರು ಗೆಳೆಯರ ಜತೆ ಚರ್ಚ್‌ ಸ್ಟ್ರೀಟ್‌ನಲ್ಲಿದ್ದರು.

ದಿವ್ಯಾ ಸುರೇಶ್ ಮಾಡೆಲಿಂಗ್ ಮೂಲಕವೂ ಜನಪ್ರಿಯತೆ ಗಳಿಸಿದ್ದಾರೆ.

ಬಿಗ್ ಬಾಸ್ 8ರ ಮನೆಯಲ್ಲಿ ವಿನ್ನರ್ ಮಂಜು ಪಾವಗಡ ಅವರ ಜೊತೆಗಿನ ಒಡನಾಟ, ಜಗಳ, ಮುನಿಸು, ತಮಾಷೆ ಸನ್ನಿವೇಶಗಳ ಮೂಲಕ ಗಮನ ಸೆಳೆದಿದ್ದರು.

ಮನೆಯ ಟಾಸ್ಕ್‌ಗಳಲ್ಲೂ ಕ್ರಿಯಾಶೀಲರಾಗಿದ್ದ ಅವರು, ಕೊನೆಯ ವಾರಗಳಲ್ಲಿ ತೋರಿದ ಕಳಪೆ ಪ್ರದರ್ಶನದಿಂದಾಗಿ ಟಾಪ್ 5ಗೆ ಬರುವಲ್ಲಿ ವಿಫಲರಾಗಿದ್ದರು.

ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರ ಇನ್ನೆ ರಾತ್ರಿಯಿಂದ 2022ರ ಜನವರಿ 7ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿದೆ.

ಬಿಗ್‌ ಬಾಸ್‌ ರಿಯಾಲಿಟಿ ಶೋ ಸ್ಪರ್ಧಿ ದಿವ್ಯಾ ಸುರೇಶ್‌ ಅವರು 10 ಗಂಟೆಯ ನಂತರವೂ ಚರ್ಚ್‌ಸ್ಟ್ರೀಟ್‌ನಲ್ಲಿ ಓಡಾಡುತ್ತಿದ್ದರು. ಇದನ್ನು ಪ್ರಶ್ನಿಸಿದ ಪೊಲೀಸ್‌ ಸಿಬ್ಬಂದಿಯೊಂದಿಗೇ ವಾಗ್ವಾದ ನಡೆಸಲು ಮುಂದಾದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT