ಕನ್ನಡ ಕಿರುತೆರೆ ನಟಿ ಐಶ್ವರ್ಯ ಸಾಲಿಮಠ ಹಾಗೂ ವಿನಯ್ ಅವರು ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ADVERTISEMENT
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಐಶ್ವರ್ಯ ಸಾಲಿಮಠ ನಟಿಸಿ ಖ್ಯಾತಿ ಪಡೆದುಕೊಂಡರು.
ಚಿತ್ರ: ಇನ್‌ಸ್ಟಾಗ್ರಾಮ್
ಅಗ್ನಿಸಾಕ್ಷಿ ಬಳಿಕ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ರಾಮಾಚಾರಿ ಧಾರಾವಾಹಿಯಲ್ಲಿ ವೈಶಾಖ ಪಾತ್ರದಲ್ಲಿ ನಟಿ ನಟಿಸಿದ್ದರು.
ಚಿತ್ರ: ಇನ್‌ಸ್ಟಾಗ್ರಾಮ್
ಹೆಚ್ಚಾಗಿ ನೆಗೆಟಿವ್ ಶೇಡ್ನಲ್ಲಿ ಕಾಣಿಸಿಕೊಂಡು ಜನಪ್ರಿಯತೆ ಪಡೆದುಕೊಂಡ ನಟಿ ಐಶ್ವರ್ಯ ಸಾಲಿಮಠ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಮ್
ಇತ್ತೀಚೆಗಷ್ಟೇ ನಟಿ ಐಶ್ವರ್ಯ ಸಾಲಿಮಠ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಸೀಮಂತ ಶಾಸ್ತ್ರದ ಫೋಟೊಗಳನ್ನು ನಟಿ ಸಾಮಾಜಿಕ ಮಾಧ್ಯದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಕೂಡ ನಟಿಗೆ ಶುಭ ಹಾರೈಸಿದ್ದಾರೆ.