ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಬಿಗ್ ಬಾಸ್ ಮನೆಯಿಂದ ಹೊರಬಿದ್ದ ನೀತು ವನಜಾಕ್ಷಿ!

ಬಿಗ್‌ಬಾಸ್‌ ಕನ್ನಡ 10 ನೇ ಸೀಸನ್
Published : 27 ನವೆಂಬರ್ 2023, 6:09 IST
Last Updated : 27 ನವೆಂಬರ್ 2023, 6:09 IST
ಫಾಲೋ ಮಾಡಿ
Comments
‘ಕನ್ವರ್ಟ್‌ ಆಗುವ ಮೊದಲು ನನ್ನ ಬದುಕು ನರಕವೇ ಆಗಿತ್ತು. ಹೆಣ್ಣಾಗಿ ಫೀಲ್ ಮಾಡ್ತಿದ್ದೆ. ಹೊರಗಡೆ ಹುಡುಗನಾಗಿ ಕಾಣಿಸುತ್ತಿದ್ದೆ. ಅದು ನಾನು ಅಂತಾ ಎನಿಸುತ್ತಿರಲಿಲ್ಲ. ಯಾವಾಗ ನನ್ನ ತಾಯಿ ನನ್ನನ್ನು ಒಪ್ಪಿಕೊಂಡ್ರೋ, ಆಗ ನನ್ನ ಹೊಸ ಜೀವನ ಶುರುವಾಯ್ತು. ಈಗ ಪ್ರತಿ ಕ್ಷಣವನ್ನೂ ಎಂಜಾಯ್ ಮಾಡ್ತಿದ್ದೀನಿ. ಎಲ್ಲರಿಂದಲೂ ಪ್ರೀತಿ ಸಿಕ್ಕಿದೆ’... ‘ಟ್ರಾನ್ಸ್‌ಜೆಂಡರ್ ಆಗಿರುವ ನನಗೆ ವೇದಿಕೆ ಕೊಟ್ಟಿರುವುದಕ್ಕೆ ಧನ್ಯವಾದ. ಎಲ್ಲರ ಪ್ರೀತಿ ನನಗೆ ನೂರಕ್ಕೆ ನೂರು ಸಿಕ್ಕಿದೆ. ಆ ಪ್ರೀತಿಯನ್ನು ತೆಗೆದುಕೊಂಡು ಹೋಗುತ್ತಿದ್ದೇನೆ ಎಂಬ ಖಷಿಯಿದೆ. ಎಲ್ಲರಿಂದಲೂ ಒಂದೊಂದು ವಿಷಯ ಕಲಿತಿದ್ದೀನಿ. ಅವೆಲ್ಲವನ್ನೂ ನಾನು ನನ್ನ ಬದುಕಿನಲ್ಲಿ ಕಲಿತುಕೊಂಡು ಒಳ್ಳೆಯ ಮನುಷ್ಯನಾಗ್ತೀನಿ. ಇಲ್ಲಿನ ಒಂದೊಂದು ಕ್ಷಣವನ್ನೂ ನಾನು ಸೆಲಿಬ್ರೇಟ್ ಮಾಡಿದ್ದೀನಿ’
ನೀತು, ಬಿಗ್ ಬಾಸ್ ಸ್ಪರ್ಧಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT