ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ ಶುರುವಾಗಿ ಇನ್ನು ಒಂದು ವಾರವೂ ಕಳೆದಿಲ್ಲ. ಅಷ್ಟರಲ್ಲೇ ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಗಳ ಮಧ್ಯೆ ದೊಡ್ಡ ಗಲಾಟೆಯೇ ನಡೆದು ಹೋಗಿದೆ. ನಿನ್ನೆಯ ಸಂಚಿಕೆಯಲ್ಲಿ ಬಿಗ್ಬಾಸ್ ಮನೆಯಲ್ಲಿ ಗಿಲ್ಲಿ ನಟ, ಕಾವ್ಯ, ಅಶ್ವಿನಿ ಗೌಡ ನಡುವೆ ಜಗಳ ನಡೆದಿತ್ತು. ಆದರೆ ಇವತ್ತಿನ ಸಂಚಿಕೆಯಲ್ಲಿ ಚಂದ್ರಪ್ರಭ ಏಕಾಏಕಿ ಧನುಷ್ ಮೇಲೆ ಸಿಟ್ಟಾಗಿದ್ದಾರೆ.

ಕಲರ್ಸ್ ಕನ್ನಡ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮದಲ್ಲಿ ಪ್ರೊಮೋ ಒಂದನ್ನು ಹಂಚಿಕೊಂಡಿದೆ. ಅದರಲ್ಲಿ ಬಿಗ್ಬಾಸ್ ಕೊಟ್ಟ ಟಾಸ್ಕ್ ವಿಚಾರಕ್ಕೆ ಗಲಾಟೆ ನಡೆದಿದೆ. ಬಿಗ್ಬಾಸ್ ನೀಡಿದ ಟಾಸ್ಕ್ ಬಗ್ಗೆ ಯಾವೊಬ್ಬ ಸ್ಪರ್ಧಿಯೂ ಸರಿಯಾಗಿ ಅರ್ಥ ಮಾಡಿಕೊಂಡಿರಲಿಲ್ಲಿ. ಇದರಿಂದ ಬೇಸರಗೊಂಡ ಬಿಗ್ಬಾಸ್ ಗೇಮ್ ಅನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.
.ಬಿಗ್ಬಾಸ್ ಮನೆಗೆ ಬಂದ ದಿನವೇ ಔಟ್: ಕೊನೆಯದಾಗಿ ರಕ್ಷಿತಾ ಹೇಳಿದ್ದೇನು?.BBK12 | ಮೂರನೇ ವಾರಕ್ಕೆ ಫಿನಾಲೆ: ಮೊದಲ ದಿನವೇ ಸ್ಪರ್ಧಿಗಳಿಗೆ ಬಿಗ್ಬಾಸ್ ಶಾಕ್.
ಇದೇ ವೇಳೆ ಧನುಷ್ ಮೇಲೆ ಕಾಕ್ರೋಚ್ ಕೋಪಗೊಂಡಿದ್ದಾರೆ. ಇದಾದ ಬಳಿಕ ಚಂದ್ರಪ್ರಭ ಕೂಡ ಧನುಷ್ ಮೇಲೆ ಗರಂ ಆಗಿದ್ದಾರೆ. ಮಾತಿನ ಭರದಲ್ಲಿ ಚಂದ್ರಪ್ರಭ, ‘ಧನುಷ್ ಅವರಿಗೆ ಅವರೇ ಹೀರೋ ಅಂದುಕೊಂಡು ಬಿಟ್ಟಿದ್ದಾರಾ? ಹಾಗಿದ್ದರೆ ನಾವೆಲ್ಲಾ ಏನು’ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಇಬ್ಬರ ಮಧ್ಯೆ ವಾಗ್ಯುದ್ಧ ನಡೆದಿದೆ. ಇದಾದ ಬಳಿಕ ಏನೆಲ್ಲಾ ಆಯ್ತು ಎಂಬುವುದರ ಬಗ್ಗೆ ಇಂದು ರಾತ್ರಿ ಪ್ರಸಾರವಾಗುವ ಸಂಚಿಕೆಯಲ್ಲಿ ತಿಳಿದು ಬರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.