ಕೊನೆಗೂ ಗಿಲ್ಲಿ ನಟ ಕನ್ನಡದ ಬಿಗ್ಬಾಸ್ ಸೀಸನ್ 12ರ ವಿನ್ನರ್ ಆಗಿ ಹೊರ ಹೊಮ್ಮಿದ್ದಾರೆ. ವಿನ್ನರ್ ಆಗಿ ಹೊರ ಹೊಮ್ಮಿದ ಗಿಲ್ಲಿ ನಟನಿಗೆ ಭರ್ಜರಿ ಉಡುಗೊರೆಗಳನ್ನು ನೀಡಲಾಗಿದೆ.
.BBK12: ಬಿಗ್ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?.Bigg Boss 12 ಗ್ರ್ಯಾಂಡ್ ಫಿನಾಲೆ: ಯಾರ ಕೈಗೆ ಸೇರಲಿದೆ ಬಿಗ್ಬಾಸ್ ಟ್ರೋಫಿ?.
ವಿಶೇಷ ಏನೆಂದರೆ ಕಿಚ್ಚ ಸುದೀಪ್ ಅವರು ವೇದಿಕೆ ಮೇಲೆ ಗಿಲ್ಲಿ ನಟನಿಗೆ ಪ್ರೀತಿಯಿಂದ ₹10 ಲಕ್ಷ ಕೊಡುತ್ತಿದ್ದೇನೆ ಎಂದು ಘೋಷಿಸಿದ್ದಾರೆ. ಆ ಕೂಡಲೇ ಖುಷಿಯಿಂದ ಗಿಲ್ಲಿ ನಟ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಬಿಟ್ಟಿದ್ದಾರೆ.

ಈಗಾಗಲೇ ವಿನ್ನರ್ ಆಗಿರುವ ಗಿಲ್ಲಿ ನಟನಿಗೆ ಬಿಗ್ಬಾಸ್ ತಂಡ ಟ್ರೋಫಿ ಜೊತೆಗೆ ₹50 ಲಕ್ಷ ಹಾಗೂ ಮಾರುತಿ ಸುಜುಕಿ ಎಸ್ಯುವಿ ವಿಕ್ಟೋರಿಯಸ್ ಕಾರನ್ನು ಬಹುಮಾನದ ರೂಪದಲ್ಲಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.