ಬಿಗ್ಬಾಸ್ ಮನೆಯಿಂದ ಮಲ್ಲಮ್ಮ ಆಚೆ ಬಂದಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿತ್ತು. ಇದೀಗ ಮಲ್ಲಮ್ಮ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆ ನಿರ್ವಹಿಸುವವರು ಸ್ಪಷ್ಟನೆ ನೀಡಿದ್ದಾರೆ. ಇದೊಂದು ಸುಳ್ಳು ಸುದ್ದಿ, ಎಲ್ಲರೂ ಮಲ್ಲಮ್ಮ ಅವರಿಗೆ ವೋಟ್ ಮಾಡಿ ಎನ್ನುವ ಮೂಲಕ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.
.BBK12: ಮಲ್ಲಮ್ಮ ಅಲ್ಲ, ಬಿಗ್ಬಾಸ್ ಫಿನಾಲೆ ಮೊದಲ ಕಂಟೆಂಡರ್ ಇವರೇ ನೋಡಿ .ಬಿಗ್ಬಾಸ್ ಸ್ಪರ್ಧಿಗಳಿಗೆ ಟಕ್ಕರ್ ಕೊಟ್ಟ ಮಲ್ಲಮ್ಮ: ಫಿನಾಲೆ ಮೊದಲ ಕಂಟೆಂಡರ್ ಇವರೇ.
ಮಲ್ಲಮ್ಮ ಬಿಗ್ಬಾಸ್ ಮನೆಗೆ ಅಚ್ಚರಿ ರೀತಿಯಲ್ಲಿ ಪ್ರವೇಶ ಪಡೆದುಕೊಂಡಿದ್ದರು. ಮನೆಗೆ ಕಾಲಿಡುವ ಮುನ್ನ ಕಿಚ್ಚ ಸುದೀಪ್ ಮುಂದೆ ‘ನಾನು ಎಲ್ಲರಂತೆ ಆಟ ಆಡುತ್ತೇನೆ’ ಎಂದಿದ್ದರು. ಮಲ್ಲಮ್ಮ ಅವರಿಗೆ ವಯಸ್ಸಾಗಿದ್ದರು, ಟಾಸ್ಕ್ಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಬಿಗ್ಬಾಸ್ ಮನೆಯ ಕೆಲವು ನಿಯಮಗಳು, ಆಟದ ವಿಚಾರಗಳು ಅವರಿಗೆ ಅರ್ಥ ಆಗದಿದ್ದರೂ ಕೂಡ ಅವರು ಸೂಕ್ಷ್ಮವಾಗಿ ಗಮನಿಸುತ್ತಾರೆ.

ಮಲ್ಲಮ್ಮ ವೈಯಕ್ತಿಕ ಕಾರಣಗಳಿಂದ ಅವರು ಬಿಗ್ಬಾಸ್ ಮನೆಯಿಂದ ಹೊರ ಬಂದಿದ್ದಾರೆ ಎಂಬ ಸುದ್ದಿ ಕೇಳಿ ಅಭಿಮಾನಿಗಳು ಗೊಂದಲದಲ್ಲಿದ್ದರು. ಹೀಗಾಗಿ ‘ಪ್ರಜಾವಾಣಿ’ ಮಲ್ಲಮ್ಮ ಅವರ ಸಾಮಾಜಿಕ ಮಾಧ್ಯಮವನ್ನು ನಿರ್ವಹಿಸುತ್ತಿರುವವರನ್ನು ಸಂಪರ್ಕಿಸಿತು. ಆಗ ಪ್ರತಿಕ್ರಿಯೆ ನೀಡಿದ ಅವರು, ‘ಮಲ್ಲಮ್ಮ ಬಿಗ್ಬಾಸ್ ಮನೆಯಿಂದ ಆಚೆ ಬಂದಿದ್ದಾರೆ ಎಂಬುವುದು ಸುಳ್ಳು ಸುದ್ದಿ. ಅಭಿಮಾನಿಗಳು ಮಲ್ಲಮ್ಮರನ್ನು ಬೆಂಬಲಿಸಿ, ಅವಕಾಶ ಸಿಕ್ಕರೆ ಅದ್ಭುತವಾಗಿ ಆಡಬಲ್ಲರು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.