ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 12ಕ್ಕೆ ಮಲ್ಲಮ್ಮ ಮೂರನೇ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ.

ಮಲ್ಲಮ್ಮ ಅವರು ಈಗಾಗಲೇ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ. ಉತ್ತರ ಕರ್ನಾಟಕ ಭಾಷೆಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆದಿದ್ದಾರೆ.

ಇಂದು (ಶನಿವಾರ) ಕ್ವಾಟ್ಲೆ ಕಿಚನ್, ಗ್ರಾಂಡ್ ಫಿನಾಲೆ ನಡೆಯುತ್ತಿದ್ದು, ಈ ಕಾರ್ಯಕ್ರಮದ ಮಧ್ಯೆ ಬಿಗ್ ಬಾಸ್ ಸೀಸನ್ 12ಕ್ಕೆ ಎಂಟ್ರಿ ಕೊಡಲಿರುವ ಸ್ಪರ್ಧಿಗಳ ಹೆಸರನ್ನು ಒಂದೊಂದಾಗಿ ಬಿಡುಗಡೆ ಮಾಡಲಾಗುತ್ತಿದೆ. ಜೊತೆಗೆ ಕಲರ್ಸ್ ಕನ್ನಡ ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಒಂದೊಂದಾಗಿ ಪ್ರೊಮೋಗಳನ್ನು ಹಂಚಿಕೊಳ್ಳುತ್ತಿದೆ.
.BBK12 |ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮೊದಲ ಸ್ಪರ್ಧಿ: ಕಾಕ್ರೋಜ್ ಸುಧಿ ಯಾರು?.ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಎರಡನೇ ಸ್ಪರ್ಧಿ: ಯಾರು ಈ ಮಂಜು ಭಾಷಿಣಿ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.