ಈ ವಾರ ಬಿಗ್ಬಾಸ್ ಮನೆಯಿಂದ ಆಚೆ ಹೋಗಲು 10 ಮಂದಿ ನಾಮಿನೇಟ್ ಆಗಿದ್ದಾರೆ. ಬಿಗ್ಬಾಸ್ 12ನೇ ಸೀಸನ್ ಶುರುವಾಗಿ ಇಂದಿಗೆ 40ನೇ ದಿನಕ್ಕೆ ಕಾಲಿಟ್ಟಿದೆ. ಈ ವಾರ ಅಶ್ವಿನಿ ಗೌಡ, ರಕ್ಷಿತಾ, ಗಿಲ್ಲಿ ನಟ, ಧನುಷ್, ಕಾಕ್ರೋಚ್ ಸುಧಿ, ಸ್ಪಂದನಾ, ಧ್ರುವಂತ್, ಸೂರಜ್, ಚಂದ್ರಪ್ರಭ ಹಾಗೂ ರಾಶಿಕಾ ಇವರು ಬಿಗ್ಬಾಸ್ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿದ್ದಾರೆ.
.BBK12: ಬಿಗ್ಬಾಸ್ ಮನೆಯಲ್ಲಿ ಜೋರಾಯ್ತು ಅಶ್ವಿನಿ–ಜಾಹ್ನವಿ ನಡುವೆ ಜಿದ್ದಾಜಿದ್ದಿ.‘ಡೆವಿಲ್’ ಸಿನಿಮಾದಲ್ಲಿ ಗಿಲ್ಲಿ ನಟ; ಪೋಸ್ಟರ್ ಬಿಡುಗಡೆ ಮಾಡಿದ ಚಿತ್ರತಂಡ.
ಈ 10 ಮಂದಿಯ ಪೈಕಿ ಒಬ್ಬರು ಭಾನುವಾರದ ಸಂಚಿಕೆಯಲ್ಲಿ ಬಿಗ್ಬಾಸ್ ಮನೆಯಿಂದ ಆಚೆ ಹೋಗಲಿದ್ದಾರೆ. ಈ ವಾರ ಸ್ಪರ್ಧಿಗಳಿಗೆ ಯಾವುದೇ ಟಾಸ್ಕ್ ನೀಡಿರಲಿಲ್ಲ. ಬದಲಾಗಿ ಕಿಚ್ಚ ಸುದೀಪ್ ಅವರೇ ಇಡೀ ಮನೆಯವರನ್ನು ನಾಮಿನೇಟ್ ಮಾಡಿದ್ದರು. ನಾಮಿನೇಷನ್ ಜೊತೆಗೆ ಬಿಗ್ಬಾಸ್ ಮನೆಮಂದಿಗೆ ಟ್ವಿಸ್ಟ್ ಒಂದನ್ನು ಕೊಟ್ಟಿದ್ದರು.

ಸ್ಪರ್ಧಿಗಳ ಕುಟುಂಬಸ್ಥರಿಂದ ಬಿಗ್ಬಾಸ್ ಮನೆಗೆ ಪತ್ರಗಳು ಬಂದಿದ್ದವು. ಆ ಪತ್ರಗಳನ್ನು ಓದುವ ತವಕದಲ್ಲಿ ಸ್ಪರ್ಧಿಗಳಿದ್ದರು. ಆದರೆ ಪತ್ರಗಳನ್ನು ಓದುವುದು ಅಷ್ಟು ಸುಲಭ ಇರಲಿಲ್ಲ. ಒಬ್ಬರಿಗೆ ಪತ್ರ ಸಿಗಬೇಕೆಂದರೆ ಇನ್ನೊಬ್ಬರು ತ್ಯಾಗ ಮಾಡಬೇಕು ಎಂದು ಬಿಗ್ಬಾಸ್ ಘೋಷಿಸಿದ್ದರು. ಪತ್ರ ಪಡೆದ ಸದಸ್ಯರು ಈ ವಾರದ ಎಲಿಮಿನೇಷನ್ನಿಂದ ಬಚಾವ್ ಆಗುತ್ತಾರೆ ಎಂದಿದ್ದರು. ಈಗ ಪತ್ರ ಪಡೆಯದ 10 ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.