ಕನ್ನಡದ ಬಿಗ್ಬಾಸ್ 12ನೇ ಆವೃತ್ತಿ ಈಗಾಗಲೇ 66 ದಿನಕ್ಕೆ ಕಾಲಿಟ್ಟಿವೆ. ಕಳೆದ ವಾರ ಬಿಗ್ಬಾಸ್ ಮನೆಯಿಂದ ಜಾಹ್ನವಿ ಆಚೆ ಬಂದಿದ್ದರು. ಈ ವಾರ ಬಿಗ್ಬಾಸ್ ಮನೆಯಿಂದ ಹೊರಹೋಗಲು ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಅದರಲ್ಲಿ ಒಟ್ಟು 9 ಮಂದಿ ನಾಮಿನೇಟ್ ಆಗಿದ್ದಾರೆ.
.BBK12: ಆಟದಿಂದ ಕಾವ್ಯ, ಗಿಲ್ಲಿಯನ್ನು ಹೊರಗಿಡಲು ರಾಶಿಕಾ ಮಾಸ್ಟರ್ ಪ್ಲಾನ್.ಉಮೇಶಣ್ಣ ನಿಮ್ಮ ಜೊತೆ ತೆರೆ ಹಂಚಿಕೊಂಡಿದ್ದು ನನ್ನ ಪುಣ್ಯ: ನಟಿ ಕೃತಿಕಾ ರವೀಂದ್ರ.
ಧ್ರುವಂತ್, ಸೂರಜ್ ಸಿಂಗ್, ರಾಶಿಕಾ ಶೆಟ್ಟಿ, ಮಾಳು ನಿಪನಾಳ, ಕಾವ್ಯಾ ಶೈವ, ಅಭಿಷೇಕ್, ಗಿಲ್ಲಿ ನಟ ರಕ್ಷಿತಾ ಶೆಟ್ಟಿ ಮತ್ತು ಸ್ಪಂದನಾ ಅವರು ನಾಮಿನೇಟ್ ಆಗಿದ್ದಾರೆ. ಇವರ ಪೈಕಿ ಯಾರು ಈ ವಾರ ಎಲಿಮಿನೇಟ್ ಆಗುತ್ತಾರೆ ಎಂಬುವುದು ಭಾನುವಾರದ ಸಂಚಿಕೆಯಲ್ಲಿ ಗೊತ್ತಾಗಲಿದೆ.

ಕಳೆದ ವಾರ ಧ್ರುವಂತ್ ಅವರು ಬಿಗ್ಬಾಸ್ ಮನೆಯಲ್ಲಿ ಇರೋದಕ್ಕೆ ಆಗುತ್ತಿಲ್ಲ ಎಂದು ಹೇಳಿದ್ದರು. ಇದೇ ಕಾರಣದಿಂದ ಧ್ರುವಂತ್ ಅವರನ್ನು ಮನೆಮಂದಿ ನಾಮಿನೇಟ್ ಮಾಡಿದ್ದಾರೆ. ನಾಮಿನೇಷನ್ ವೇಳೆ ಸ್ಪರ್ಧಿಗಳು ಅವರ ಬೆನ್ನಿಗೆ 11 ಚೂರಿ ಹಾಕಿದ್ದಾರೆ. ಅಚ್ಚರಿ ಎಂಬಂತೆ ಅಶ್ವಿನಿ ಗೌಡ ಅವರು ನಾಮಿನೇಷನ್ನಿಂದ ಪಾರಾಗಿದ್ದಾರೆ. ಜಾಹ್ನವಿ ಎಲಿಮಿನೇಟ್ ಆದ ಬಳಿಕ ಅವರು ಅಶ್ವಿನಿ ಗೌಡ ಅವರು ಮೌನಕ್ಕೆ ಜಾರಿದ್ದಾರೆ. ಇದೇ ಕಾರಣಕ್ಕೆ ಅಶ್ವಿನಿ ಗೌಡ ಅವರು ಬಈ ವಾರ ನಾಮಿನೇಷನ್ ಪ್ರಕ್ರಿಯೆಯಿಂದ ಬಜಾವ್ ಆಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.