ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರದ ಮಳವಳ್ಳಿಯ ಅಪ್ಪಟ ಗ್ರಾಮೀಣ ಪ್ರತಿಭೆ ಗಿಲ್ಲಿ ನಟನಿಗೆ (ಶ್ರೀ ನಟರಾಜ್) ಹೃದಯಪೂರ್ವಕ ಅಭಿನಂದನೆಗಳು. ಹಳ್ಳಿಯ ರೈತನ ಮಗನಾಗಿ ಹುಟ್ಟಿ ಕನ್ನಡಿಗರೆಲ್ಲರ ಮನಗೆದ್ದಿರುವ ಅವರಿಗೆ ಇನ್ನೂ ಹೆಚ್ಚಿನ ಕೀರ್ತಿ, ಹೆಸರು ಬರಲಿ… pic.twitter.com/qBOoOrxCPd
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) January 18, 2026
ಕನ್ನಡ ಬಿಗ್ ಬಾಸ್ 12ನೇ ಆವೃತ್ತಿಯಲ್ಲಿ ಅಪಾರ ಜನ ಬೆಂಬಲದೊಂದಿಗೆ ಅಭೂತಪೂರ್ವ ಗೆಲುವು ಸಾಧಿಸಿದ ಹಳ್ಳಿ ಪ್ರತಿಭೆ ಗಿಲ್ಲಿ ನಟ (ಶ್ರೀ ನಟರಾಜ್) ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು...💐
ನೈಜ ನಟನೆಯ ಮೂಲಕ ಜನರನ್ನು ನಗಿಸುವ ಕಲೆಯನ್ನು ಕರಗತ ಮಾಡಿಕೊಂಡಿರುವ ಅವರಿಗೆ ಇನ್ನಷ್ಟು ಅವಕಾಶಗಳು ದೊರಕಲಿ ಎಂದು ಶುಭ ಹಾರೈಸುತ್ತೇನೆ.… pic.twitter.com/iumBLJtHj7