ಮಂಗಳವಾರ, ಫೆಬ್ರವರಿ 18, 2020
26 °C

 'ಹಾಡು ಕರ್ನಾಟಕ' ಹೊಸ ರಿಯಾಲಿಟಿ ಶೋ...

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಲರ್ಸ್‌ ಕನ್ನಡ ವಾಹಿನಿಯಲ್ಲಿ 'ಹಾಡು ಕರ್ನಾಟಕ' ಹೊಚ್ಚಹೊಸ ಸಿಂಗಿಂಗ್ ರಿಯಾಲಿಟಿ ಶೋ ಆರಂಭವಾಗಲಿದೆ.

ಬಿಗ್‌ ಬಾಸ್‌ ಖ್ಯಾತಿಯ ಚಂದನಾ ಈ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಈಗಾಗಲೇ ಹಾಡು ಕರ್ನಾಟಕ ಕಾರ್ಯಕ್ರಮದ ಶೀರ್ಷಿಕೆ ಗೀತೆಯನ್ನು ದೊಡ್ಮನೆ ಸ್ಪರ್ಧಿ ವಾಸುಕಿ ವೈಭವ್ ಅವರಿಂದ ಬರೆಸಿ ಟ್ಯೂನ್ ಹಾಕಿಸಿಕೊಳ್ಳಲಾಗಿದೆ.

ಹಾಡು ಕರ್ನಾಟಕ ಶೋಗೆ ರಾಜ್ಯದ 30 ಜಿಲ್ಲೆಗಳಲ್ಲಿ ಆಡಿಷನ್ ನಡೆಸಲಾಗಿದ್ದು, ಪ್ರತಿಯೊಂದು ಜಿಲ್ಲೆಯಿಂದಲೂ ಗಾಯಕರನ್ನು ಸೆಲೆಕ್ಟ್ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು