ಶನಿವಾರ, ಮೇ 15, 2021
24 °C

ಗಿಣಿರಾಮನ ‘ಮಹತಿ’ ನಯನಾಗೆ ಕೋವಿಡ್ ದೃಢ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಗಿಣಿರಾಮ ಧಾರಾವಾಹಿಯ ‘ಮಹತಿ’ ಪಾತ್ರದಾರಿ ನಯನಾ ಅವರಿಗೆ ಕೋರೊನಾ ಸೋಂಕು ತಗುಲಿದೆ. ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿರುವ ನಯನಾ ಅವರು, ‘ಚಿಂತೆ ಮಾಡಬೇಕಾಗಿಲ್ಲ. ನಾನು ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲಿ ಪ್ರತ್ಯೇಕವಾಸದಲ್ಲಿ ಇದ್ದೇನೆ. ಕೆಲಸಕ್ಕೆ ಮರಳುವ ನಂಬಿಕೆ ಇದೆ. ನನಗೆ ಹೇಗೆ ಈ ವೈರಸ್ ತಗುಲಿತೋ ಗೊತ್ತಿಲ್ಲ. ನಾನು 15 ದಿನಗಳ ಕಾಲ ಶೂಟಿಂಗ್‌ನಿಂದ ದೂರ ಇರುತ್ತೇನೆ. ಧಾರಾವಾಹಿಯ ಸ್ಕ್ರಿಪ್ಟ್‌ನಲ್ಲಿ ಕೊಂಚ ಬದಲಾವಣೆ ತರುವ ಸಾಧ್ಯತೆ ಇದೆ’ ಎಂದಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು