ಜೀ ಕನ್ನಡ ವಾಹಿನಿಯ ಡಾನ್ಸ್ ಕರ್ನಾಟಕ ಡಾನ್ಸ್ ಕಾರ್ಯಕ್ರಮ ಮತ್ತೆ ಶುರುವಾಗಲಿದೆ. ಜುಲೈ 20ರಂದು ಪ್ರಸಾರವಾಗಲಿದೆ. ಕಮಲಿ, ಗಟ್ಟಿಮೇಳ, ಬ್ರಹ್ಮಗಂಟು, ಜೋಡಿ ಹಕ್ಕಿ, ರಾಧಾ ಕಲ್ಯಾಣ, ಮಹಾದೇವಿ, ಪಾರು, ಉಘೆ ಉಘೆ ಮಹಾದೇಶ್ವರ ಧಾರಾವಾಹಿಗಳ ನಟ–ನಟಿಯರು ಈ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಲ್ಲದೆ, ಸರಿಗಮಪ, ಡ್ರಾಮಾ ಜೂನಿಯರ್ಸ್ ಸೀಸನ್ 2 ಮತ್ತು ಕಾಮಿಡಿ ಕಿಲಾಡಿಗಳು ಸೀಸನ್ 3 ರಿಯಾಲಿಟಿ ಶೋಗಳಲ್ಲಿ ಪಾಲ್ಗೊಂಡವರೂ ಇದರಲ್ಲಿ ಇರಲಿದ್ದಾರೆ. ರಕ್ಷಿತಾ, ವಿಜಯ ರಾಘವೇಂದ್ರ ಮತ್ತು ಅರ್ಜುನ್ ಜನ್ಯ ತೀರ್ಪುಗಾರರು. ನಿರೂಪಕಿಯ ಕೆಲಸ ಅನುಶ್ರೀ ಅವರದ್ದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.