ಕನ್ನಡದ ಬಿಗ್‌ಬಾಸ್ ಮಾಜಿ ಸ್ಪರ್ಧಿ ಹಾಗೂ ನಟಿ ದಿವ್ಯಾ ಸುರೇಶ್ ಅವರು ಹೊಸ ಲುಕ್‌ನಲ್ಲಿ ಮಿಂಚಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ADVERTISEMENT
ಸಾಮಾಜಿಕ ಮಾಧ್ಯಮದಲ್ಲಿ ತುಂಬಾನೇ ಸಕ್ರಿಯರಾಗಿರುವ ನಟಿ ಇತ್ತೀಚೆಗೆ ಹೊಸ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶ್ವೇತ ವರ್ಣದ ಬಟ್ಟೆಯಲ್ಲಿ ಫೋಟೊಗಳನ್ನು ಕ್ಲಿಕ್ಕಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಇದೇ ಫೋಟೊಗಳಲ್ಲಿ ನಟಿ ಭಿನ್ನ, ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ತ್ರಿಪುರ ಸುಂದರಿ' ಧಾರಾವಾಹಿ ನಟಿ ದಿವ್ಯಾ ಸುರೇಶ್ ನಟಿಸುತ್ತಿದ್ದರು. ಈಗ ತೆಲುಗು ಕಿರುತೆರೆ ಅಂಗಳದಲ್ಲಿ ನಟಿ ಸಕ್ರಿಯರಾಗಿದ್ದಾರೆ.