ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಯಶ್ ತುಂಬಾ ಬೈದಿದ್ರು: ಗಿಚ್ಚಿ ಗಿಲಿಗಿಲಿ ಖ್ಯಾತಿಯ ಜಾಹ್ನವಿ ಜೊತೆ ಮಾತುಕತೆ

Published 2 ಜುಲೈ 2023, 5:51 IST
Last Updated 2 ಜುಲೈ 2023, 5:51 IST
ಅಕ್ಷರ ಗಾತ್ರ

ಜಾಹ್ನವಿ ಸುದ್ದಿ ವಾಹಿನಿಯಲ್ಲಿ ಆ್ಯಂಕರ್‌ ಎನ್ನುವ ವಿಷಯ ಎಲ್ಲರಿಗೂ ಗೊತ್ತು. ಆದರೆ ಜಾಹ್ನವಿ ಹೆಚ್ಚು ಗುರುತಿಸಿಕೊಂಡಿದ್ದು ರಿಯಾಲಿಟಿ ಶೋಗಳಿಂದ. ನಮ್ಮಮ್ಮ ಸೂಪರ್‌ ಸ್ಟಾರ್‌, ಗಿಚ್ಚಿ ಗಿಲಿಗಿಲಿಯಂತಹ ರಿಯಾಲಿಟಿ ಶೋಗಳಲ್ಲಿ ಭಾಗವಹಿಸಿ ಮನೆಮಾತಾಗಿದ್ದಾರೆ. ಆದರೆ ಜಾಹ್ನವಿಯ ವೈಯಕ್ತಿಕ ಜೀವನ ಎಲ್ಲರೂ ಅಂದುಕೊಂಡಿದ್ದ ಹಾಗೆ ಸುಖಕರವಾಗಿರಲಿಲ್ಲ. ಸಾಕಷ್ಟು ಕಷ್ಟಗಳನ್ನು ಅವಮಾನಗಳನ್ನು ಅನುಭವಿಸಿ ಇಂದು ಈ ಹಂತಕ್ಕೆ ಬಂದು ತಲುಪಿದ್ದಾರೆ. ಮೊದಲಿನಿಂದಲೂ ಆ್ಯಕ್ಟಿಂಗ್‌ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದ ಜಾಹ್ನವಿಗೆ ಈ ರಿಯಾಲಿಟಿ ಶೋಗಳು ಒಂದು ವೇದಿಕೆಯನ್ನು ಕಲ್ಪಿಸಿಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಅವರ ಜೀವನದಲ್ಲಾದ ಅನುಭವಗಳು, ಅವಮಾನಗಳು, ಸಂತಸದ ಕ್ಷಣಗಳ ಬಗ್ಗೆ ಈ ಸಂದರ್ಶನದಲ್ಲಿ ಜಾಹ್ನವಿ ಮಾತನಾಡಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT