ಗುರುವಾರ, 28 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PHOTOS | ಮಾದಕ ಚಿತ್ರಗಳ ಮೂಲಕ ಗಮನ ಸೆಳೆದ ‘ಜೊತೆ ಜೊತೆಯಲಿ’ ಬೆಡಗಿ ಮೇಘಾ ಶೆಟ್ಟಿ

Published 10 ಜುಲೈ 2023, 13:50 IST
Last Updated 10 ಜುಲೈ 2023, 13:50 IST
ಅಕ್ಷರ ಗಾತ್ರ

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಮಂಗಳೂರು ಬೆಡಗಿ ಮೇಘಾ ಶೆಟ್ಟಿ ಮನೆ ಮಾತಾಗಿದ್ದಾರೆ. ಕಿರುತೆರೆ ಜೊತೆಗೆ ಬೆಳ್ಳಿತೆರೆಯಲ್ಲೂ ಮಿಂಚಲು ಈ ನಟಿಗೆ ಇದೀಗ ಹಲವು ಅವಕಾಶಗಳು ಅರಸಿ ಬರುತ್ತಿವೆ. ಮೇಘಾ ಶೆಟ್ಟಿ ಕೇವಲ ತಮ್ಮ ನಟನೆ ಮೂಲಕ ಗಮನ ಸೆಳೆದಿಲ್ಲ. ಯಾವುದೇ ಸಿನಿಮಾ ಹೀರೋಯಿನ್‌ಗೂ ಕಡಿಮೆ ಇಲ್ಲವೆನ್ನುವಂತೆ ಅವರು ಇನ್‌ಸ್ಟಾಗ್ರಾಂನಲ್ಲಿ ತಮ್ಮ ಫೋಟೊಗಳನ್ನು ಹರಿ ಬಿಡುವ ಮೂಲಕ ಗಮನ ಸೆಳೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT