ಕನ್ನಡದ ಬಿಗ್ಬಾಸ್ ಸೀಸನ್ 12ರ ಸ್ಪರ್ಧಿಯಾಗಿದ್ದ ಧನುಷ್ ಅವರಿಗೆ ಕಿಚ್ಚ ಸುದೀಪ್ ಅವರು ಸುಂದರ ಉಡುಗೊರೆಯೊಂದನ್ನು ಕೊಟ್ಟಿದ್ದಾರೆ. ಬಿಗ್ಬಾಸ್ ಮನೆಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದ ‘ಗೀತಾ’ ಧಾರಾವಾಹಿ ನಟ ಧನುಷ್ ಅವರು 5ನೇ ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ.
.BBK12: ಬಿಗ್ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಕ್ಕ ಬಹುಮಾನದ ಮೊತ್ತವೆಷ್ಟು?.ಮಂಡ್ಯ: ಬಿಗ್ಬಾಸ್ ವಿಜೇತ ಗಿಲ್ಲಿ ನಟನ ಅದ್ಧೂರಿ ಸ್ವಾಗತಕ್ಕೆ ಸಜ್ಜಾಯ್ತು ಮಳವಳ್ಳಿ.
ಭಾನುವಾರದ (ಜ.18) ಸಂಚಿಕೆಯಲ್ಲಿ ಬಿಗ್ಬಾಸ್ ಸೀಸನ್ 12ರ ಗ್ರ್ಯಾಂಡ್ ಫಿನಾಲೆ ನಡೆದಿತ್ತು. ಫಿನಾಲೆಯಲ್ಲಿ ಗಿಲ್ಲಿ ನಟ ಅವರು ಈ ಬಾರಿಯ ಬಿಗ್ಬಾಸ್ ವಿಜೇತರಾಗಿ ಹೊರ ಹೊಮ್ಮಿದ್ದರು. ರಕ್ಷಿತಾ ಶೆಟ್ಟಿ ಅವರು ರನ್ನರ್ ಅಪ್ ಆಗಿದ್ದರು. ಇನ್ನು, ಸಂಚಿಕೆಯ ಮಧ್ಯೆ ಧನುಷ್ ಅವರು ಕಿಚ್ಚ ಸುದೀಪ್ ಅವರ ಬಳಿ ‘ಅಣ್ಣ ನನಗೆ ನಿಮ್ಮ ಜಾಕೆಟ್ ಬೇಕಿತ್ತು’ ಎಂದು ಹೇಳಿದ್ದಾರೆ. ಆಗ ಸುದೀಪ್, ಓಕೆ ಕೊಡುತ್ತೇನೆ ಎಂದು ಹೇಳಿದ್ದಾರೆ.

ಇನ್ನು, ಫಿನಾಲೆ ಮುಗಿದ ಬಳಿಕ ಕಿಚ್ಚ ಸುದೀಪ್ ಅವರು ತಾವು ಫಿನಾಲೆಗೆ ಧರಿಸಿದ್ದ ಜಾಕೆಟ್ ಅನ್ನು ಧನುಷ್ಗೆ ಉಡುಗೊರೆಯಾಗಿ ನೀಡಿದ್ದಾರೆ. ಇದೇ ಫೋಟೊವನ್ನು ಧನುಷ್ ಅವರು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ ‘ನಿಮ್ಮ ಆಶೀರ್ವಾದ ಸದಾ ಇರಲಿ ಸುದೀಪ್ ಸರ್’ ಎಂದು ಬರೆದುಕೊಂಡಿದ್ದಾರೆ.