ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT

ರಾಷ್ಟ್ರೀಯ

ADVERTISEMENT

ಲಿಂಗತ್ವ ಅಲ್ಪಸಂಖ್ಯಾತರಿಗೆ ನೀತಿ ರೂಪಿಸಿ: ಸುಪ್ರೀಂ ಕೋರ್ಟ್‌ ನಿರ್ದೇಶನ

ಮಹತ್ವದ ತೀರ್ಪಿನಲ್ಲಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನಿರ್ದೇಶನ
Last Updated 17 ಅಕ್ಟೋಬರ್ 2025, 16:06 IST
ಲಿಂಗತ್ವ ಅಲ್ಪಸಂಖ್ಯಾತರಿಗೆ ನೀತಿ ರೂಪಿಸಿ: ಸುಪ್ರೀಂ ಕೋರ್ಟ್‌ ನಿರ್ದೇಶನ

ಕಲ್ಪಕಂ ರಿಯಾಕ್ಟರ್: ಇಂಧನ ಲೋಡಿಂಗ್‌ ಆರಂಭ

ಕಲ್ಪಕಂನಲ್ಲಿ ದೇಶದ ಮೊದಲ ‘ಫಾಸ್ಟ್‌ ಬ್ರೀಡರ್ ರಿಯಾಕ್ಟರ್ ಮಾದರಿ’ಗೆ (ಪಿಎಫ್‌ಬಿಆರ್‌) ಇಂಧನ ತುಂಬಿಸುವ ಕೆಲಸ ಆರಂಭಗೊಂಡಿದೆ.
Last Updated 17 ಅಕ್ಟೋಬರ್ 2025, 15:54 IST
ಕಲ್ಪಕಂ ರಿಯಾಕ್ಟರ್: ಇಂಧನ ಲೋಡಿಂಗ್‌ ಆರಂಭ

ಜನ ಸುರಾಜ್‌: ವಲಸಿಗರಲ್ಲಷ್ಟೆ ಜನಪ್ರಿಯ; ದೀಪಾಂಕರ್‌ ಭಟ್ಟಾಚಾರ್ಯ

‘ಪ್ರಶಾಂತ್‌ ಕಿಶೋರ್‌ ಅವರ ಜನ ಸುರಾಜ್‌ ಪಕ್ಷವು ರಾಜ್ಯದಲ್ಲಿ ವಾಸಿಸುವ ಜನರಿಗಿಂತಲೂ ಬಿಹಾರದ ವಲಸಿಗರಲ್ಲಿ ಹೆಚ್ಚಿನ ಜನಪ್ರಿಯತೆ ಹೊಂದಿದೆ’ ಎಂದು ಸಿಪಿಐ (ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಾಂಕರ್‌ ಭಟ್ಟಾಚಾರ್ಯ ಹೇಳಿದ್ದಾರೆ.
Last Updated 17 ಅಕ್ಟೋಬರ್ 2025, 15:50 IST
ಜನ ಸುರಾಜ್‌: ವಲಸಿಗರಲ್ಲಷ್ಟೆ ಜನಪ್ರಿಯ; ದೀಪಾಂಕರ್‌ ಭಟ್ಟಾಚಾರ್ಯ

ಬಿಹಾರ: ಆಮಿಷ ತಡೆಗೆ ಆಯೋಗ ಸೂಚನೆ

ಬಿಹಾರ ಚುನಾವಣೆ ವೇಳೆ ಮತದಾರರನ್ನು ಓಲೈಸಲು ಮಾದಕವಸ್ತು, ಮದ್ಯ ಮತ್ತು ನಗದು ಬಳಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಚುನಾವಣಾ ಆಯೋಗ ಶುಕ್ರವಾರ ಕಾನೂನು ಜಾರಿ ಸಂಸ್ಥೆಗಳು ಮತ್ತು ಭದ್ರತಾ ಪಡೆಗಳಿಗೆ ಸೂಚಿಸಿದೆ.
Last Updated 17 ಅಕ್ಟೋಬರ್ 2025, 15:47 IST
ಬಿಹಾರ: ಆಮಿಷ ತಡೆಗೆ ಆಯೋಗ ಸೂಚನೆ

ಕುರ್ಮಿಗಳಿಗೆ ಎಸ್‌ಟಿ ಸ್ಥಾನಮಾನ ವಿರೋಧಿಸಿ ಬುಡಕಟ್ಟು ಜನರ ರ‍್ಯಾಲಿ

ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಆಗ್ರಹಿಸುತ್ತಿರುವ ಕುರ್ಮಿ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಬುಡಕಟ್ಟು ಸಮುದಾಯಗಳ ಸಾವಿರಾರು ಮಂದಿ ಶುಕ್ರವಾರ ಪ್ರತಿಭಟನಾ ರ‍್ಯಾಲಿ ನಡೆಸಿದರು.
Last Updated 17 ಅಕ್ಟೋಬರ್ 2025, 15:45 IST
ಕುರ್ಮಿಗಳಿಗೆ ಎಸ್‌ಟಿ ಸ್ಥಾನಮಾನ ವಿರೋಧಿಸಿ ಬುಡಕಟ್ಟು ಜನರ ರ‍್ಯಾಲಿ

ಲೇಹ್‌ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಗೃಹ ಸಚಿವಾಲಯ ಆದೇಶ

ಲೇಹ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆಗೆ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್‌. ಚೌಹಾಣ್‌ ಅವರನ್ನು ನೇಮಿಸಿ, ಗೃಹ ಸಚಿವಾಲಯ ಶುಕ್ರವಾರ ಆದೇಶಿಸಿದೆ.
Last Updated 17 ಅಕ್ಟೋಬರ್ 2025, 15:39 IST
ಲೇಹ್‌ ಹಿಂಸಾಚಾರ: ನ್ಯಾಯಾಂಗ ತನಿಖೆಗೆ ಗೃಹ ಸಚಿವಾಲಯ ಆದೇಶ

ಮಹಾರಾಷ್ಟ್ರ | ಬಾಲಕಿಗೆ ಬಲವಂತದ ಮದುವೆ; ಐವರ ವಿರುದ್ಧ ಪ್ರಕರಣ

ಬುಡಕಟ್ಟು ಜನಾಂಗದ 13 ವರ್ಷದ ಬಾಲಕಿಯನ್ನು ಬಲವಂತದಿಂದ ಮದುವೆಯಾಗಿ, ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
Last Updated 17 ಅಕ್ಟೋಬರ್ 2025, 15:37 IST
ಮಹಾರಾಷ್ಟ್ರ | ಬಾಲಕಿಗೆ ಬಲವಂತದ ಮದುವೆ; ಐವರ ವಿರುದ್ಧ ಪ್ರಕರಣ
ADVERTISEMENT

ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್

‘ಆಸ್ತಿಯನ್ನು ಮಾರಾಟ ಮಾಡುವ ಒಪ್ಪಂದವು ಮಾಲೀಕತ್ವದ ಹಕ್ಕುಗಳನ್ನು ವರ್ಗಾಯಿಸುವುದಿಲ್ಲ’ ಎಂದು ಹೇಳಿರುವ ಸುಪ್ರೀಂ ಕೋರ್ಟ್, ‘ಮೃತ ವ್ಯಕ್ತಿಗೆ ಸೇರಿದ ಎಲ್ಲಾ ಸ್ವತ್ತುಗಳು ಮುಸ್ಲಿಂ ಕಾನೂನಿನ ಪ್ರಕಾರ ಹಂಚಬೇಕಾದ ಪಿತ್ರಾರ್ಜಿತ ಆಸ್ತಿಯ ಭಾಗವಾಗಿರುತ್ತವೆ’ ಎಂದು ತೀರ್ಪು ನೀಡಿದೆ.
Last Updated 17 ಅಕ್ಟೋಬರ್ 2025, 15:37 IST
ವಿಧವೆಯ ಪಿತ್ರಾರ್ಜಿತ ಆಸ್ತಿ ಹಕ್ಕು ಎತ್ತಿಹಿಡಿದ ಸುಪ್ರೀಂ ಕೋರ್ಟ್

ಮೋದಿ ಭೇಟಿಯಾದ ಶ್ರೀಲಂಕಾ ಪ್ರಧಾನಿ

ಶುಕ್ರವಾರ ದೆಹಲಿಯ ತಮ್ಮ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದ ಶ್ರೀಲಂಕಾ ಪ್ರಧಾನಿ ಹರಿಣಿ ಅಮರಸೂರ್ಯ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸುದೀರ್ಘ ಚರ್ಚೆ ನಡೆಸಿದರು.
Last Updated 17 ಅಕ್ಟೋಬರ್ 2025, 14:46 IST
ಮೋದಿ ಭೇಟಿಯಾದ ಶ್ರೀಲಂಕಾ ಪ್ರಧಾನಿ

ಆನ್‌ಲೈನ್‌ ಗ್ಯಾಂಬ್ಲಿಂಗ್‌, ಜೂಜು ಗಂಭೀರ ವಿಚಾರ: ಸುಪ್ರೀಂ ಕೋರ್ಟ್‌

ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ನಿರ್ದೇಶನ ನೀಡಿದ ‘ಸುಪ್ರೀಂ’
Last Updated 17 ಅಕ್ಟೋಬರ್ 2025, 14:43 IST
ಆನ್‌ಲೈನ್‌ ಗ್ಯಾಂಬ್ಲಿಂಗ್‌, ಜೂಜು ಗಂಭೀರ ವಿಚಾರ: ಸುಪ್ರೀಂ ಕೋರ್ಟ್‌
ADVERTISEMENT
ADVERTISEMENT
ADVERTISEMENT