ಭಾನುವಾರ, ಸೆಪ್ಟೆಂಬರ್ 26, 2021
21 °C

ರಿಯಾಲಿಟಿ ಶೋ 'ಇಂಡಿಯನ್‌ ಐಡಲ್‌': ಉತ್ತರಾಖಂಡದ ಪವನ್‌ದೀಪ್‌ಗೆ ಮೊದಲ ಸ್ಥಾನ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ಜನಪ್ರಿಯ ರಿಯಾಲಿಟಿ ಶೋ ‘ಇಂಡಿಯನ್‌ ಐಡಲ್‌’ನ 12ನೇ ಆವೃತ್ತಿಯ ವಿಜೇತರಾಗಿ ಉತ್ತರಾಖಂಡದ ಪವನ್‌ದೀಪ್ ರಾಜನ್‌ ಹೊರಹೊಮ್ಮಿದ್ದಾರೆ. ಅರುಣಿತಾ ಕಾಂಜಿಲಾಲ್‌ ಹಾಗೂ ಸಾಯಲಿ ಕಾಂಬ್ಳೆ ಅವರು ಎರಡನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕರ್ನಾಟಕದ ನಿಹಾಲ್‌ ತಾವ್ರೊ ಅವರು 5ನೇ ಸ್ಥಾನ ಪಡೆದಿದ್ದಾರೆ. ಡ್ಯಾನಿಷ್‌ ಮೊಹ್ಮದ್‌, ಷಣ್ಮುಖಪ್ರಿಯಾ ಅವರು ಕ್ರಮವಾಗಿ 4 ಹಾಗೂ 6ನೇ ಸ್ಥಾನ ಪಡೆದಿದ್ದಾರೆ ಎಂದು ಇವೇ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು