ಬೆಂಗಳೂರು: ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದರೆ, ಸಿನಿಮಾ ಮತ್ತು ರಿಯಾಲಿಟಿ ಷೋಗಳ ಚಿತ್ರೀಕರಣಕ್ಕೆ ಅವಕಾಶ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದರು.

‘6 ಸಾವಿರಕ್ಕೂ ಹೆಚ್ಚು ಕಾರ್ಮಿಕರು ಧಾರಾವಾಹಿಗಳನ್ನು ಅವಲಂಬಿಸಿದ್ದಾರೆ. ಮನೆಯ ಒಳಗಡೆ ನಡೆಯುವ ಚಿತ್ರೀಕರಣಕ್ಕೆ ಮಾತ್ರ ಅನುಮತಿ ನೀಡಲಾಗಿದೆ’ ಎಂದರು. ‘ಕೊರೊನಾ ಹಿನ್ನೆಲೆಯಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿತ್ರೀಕರಣ ನಡೆಸುವಂತೆ ಸೂಚಿಸಲಾಗಿದೆ. ಆದರೆ, ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ಇಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.