ಶನಿವಾರ, ಸೆಪ್ಟೆಂಬರ್ 25, 2021
22 °C

ಪ್ರಜಾವಾಣಿ ಸೆಲೆಬ್ರಿಟಿLive: ಬಿಗ್ ಬಾಸ್ ವಿಜೇತ ಮಂಜು ಪಾವಗಡ ಜೊತೆಗೆ ‘ಮುಖಾಮುಖಿ’

ಪ್ರಜಾವಾಣಿ ವಿಶೇಷ Updated:

ಅಕ್ಷರ ಗಾತ್ರ : | |

‘ಮಜಾಭಾರತ’ ಖ್ಯಾತಿಯ ಬಿಗ್‌ ಬಾಸ್‌ ವಿಜೇತ ಮಂಜು ಪಾವಗಡ ಅವರು ಇಂದು ಪ್ರಜಾವಾಣಿ ಸೆಲೆಬ್ರಿಟಿ ಲೈವ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.

ಕಾರ್ಯಕ್ರಮವು ಮಧ್ಯಾಹ್ನ 12 ರಿಂದ 1ರ ವರೆಗೆ ಫೇಸ್‌ಬುಕ್, ಯೂಟ್ಯೂಬ್, ಟ್ವಿಟರ್‌ನಲ್ಲಿ ಏಕಕಾಲಕ್ಕೆ ನೇರಪ್ರಸಾರವಾಗಲಿದೆ.

fb.com/Prajavani.net | Youtube.com/Prajavani | Twitter.com/Prajavani ಮೂಲಕ ಇದ್ದಲ್ಲಿಂದಲೇ ಲೈವ್‌ ವೀಕ್ಷಿಸಿ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು