ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಪ್ರೇಮಕಾವ್ಯ ಧಾರಾವಾಹಿ ನಟಿ ಸಖತ್ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ADVERTISEMENT
ಪ್ರೇಮಕಾವ್ಯ ಧಾರಾವಾಹಿಯಲ್ಲಿ ಸ್ನೇಹಾ ಪಾತ್ರಕ್ಕೆ ಬಣ್ಣ ಹಚ್ಚಿದ್ದು ನಟಿ ಶ್ವೇತಾ ಕೊಗ್ಲೂರ್. ಇವರು ಸ್ನೇಹಾ ಪಾತ್ರದ ಮೂಲಕ ಸದ್ದು ಮಾಡುತ್ತಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಇದೀಗ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಬೋಲ್ಡ್ ಲುಕ್‌ನಲ್ಲಿ ಕ್ಲಿಕ್ಕಿಸಿಕೊಂಡ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ಇದೇ ಬೋಲ್ಡ್ ಲುಕ್‌ನ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನಟಿಯ ಪೋಸ್‌ಗೆ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ.
ಚಿತ್ರ: ಇನ್‌ಸ್ಟಾಗ್ರಾಂ
ನಟಿ ಶ್ವೇತಾ ಅವರು ಈ ಹಿಂದೆ ‘ದೊರೆಸಾನಿ’ ಧಾರಾವಾಹಿಯಲ್ಲಿ ಖಳನಾಯಕಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಉದಯ ವಾಹಿನಿಯಲ್ಲಿ ‘ಸೇವಂತಿ’, ಸ್ಟಾರ್ ಸುವರ್ಣ ವಾಹಿನಿಯಲ್ಲಿ ‘ಮುದ್ದು ಮನಸೇ’ ಧಾರಾವಾಹಿಯಲ್ಲಿ ನಟಿಸಿದ್ದರು.