ಗುರುವಾರ, 26 ಫೆಬ್ರುವರಿ 2026
×
ADVERTISEMENT

ಗ್ಲಾಮರಸ್ ಲುಕ್‌ನಲ್ಲಿ ಮಿಂಚಿದ ‘ಪುಟ್ಟಗೌರಿ ಮದುವೆ’ ನಟಿ ಸಾನ್ಯಾ ಅಯ್ಯರ್

Published : 26 ಫೆಬ್ರುವರಿ 2026, 10:42 IST
Last Updated : 26 ಫೆಬ್ರುವರಿ 2026, 10:42 IST
ADVERTISEMENT
ಫಾಲೋ ಮಾಡಿ
Comments
ಪುಟ್ಟ ಗೌರಿ ಮದುವೆ, ಬಿಗ್​ಬಾಸ್​ನಿಂದ ಪ್ರಸಿದ್ಧಿ ಪಡೆದ ಸಾನ್ಯಾ ಅಯ್ಯರ್ ಅವರು ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಆ ಫೋಟೊಗಳನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಚಿತ್ರ: ಇನ್‌ಸ್ಟಾಗ್ರಾಂ

ಇಂದ್ರಜಿತ್‌ ಲಂಕೇಶ್‌ ಆಕ್ಷನ್‌ ಕಟ್‌ ಹೇಳಿದ ‘ಗೌರಿ’ ಸಿನಿಮಾದ ಮೂಲಕ ಚಂದನವನಕ್ಕೆ ನಟಿಯಾಗಿ ಪದಾರ್ಪಣೆ ಮಾಡಿದ್ದರು. ಈ ಸಿನಿಮಾದಲ್ಲಿ ಇಂದ್ರಜಿತ್‌ ಲಂಕೇಶ್‌ ಅವರ ಪುತ್ರ ಸಮರ್ಜಿತ್‌ ಲಂಕೇಶ್‌ ನಾಯಕನಾಗಿ ಅಭಿನಯಿಸಿದ್ದರು.

ಸಾನ್ಯಾ ಅಯ್ಯರ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತುಂಬಾನೆ ಸಕ್ರಿಯರಾಗಿದ್ದು, ಆಗಾಗ ಬೋಲ್ಡ್, ಗ್ಲಾಮರಸ್‌ ಲುಕ್‌ನಲ್ಲಿ ಕ್ಲಿಕ್ಕಿಸಿಕೊಂಡ ಫೋಟೊ​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಇದೀಗ ಸಖತ್ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡ ಫೋಟೊಗಳು ನೆಟ್ಟಿಗರ ಗಮನ ಸೆಳೆದಿದೆ. ಇದೇ ಫೋಟೊಗಳನ್ನು ನೋಡಿದ ಅಭಿಮಾನಿಗಳು ಕಮೆಂಟ್ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಸಾನ್ಯಾ ಅಯ್ಯರ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್  ಸೀಸನ್ 9ರಿಂದ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT