ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 12 ರನ್ನರ್ ಅಪ್ ಆಗಿ ರಕ್ಷಿತಾ ಶೆಟ್ಟಿ ಹೊರಹೊಮ್ಮಿದ್ದರು. ರನ್ನರ್ ಪ್ ಆದ ರಕ್ಷಿತಾ ಶೆಟ್ಟಿಗೆ ತುಳುನಾಡಿನ ಜನರಿಂದ ಭರ್ಜರಿ ಸ್ವಾಗತ ಸಿಕ್ಕಿದೆ.
.ನನ್ನ, ಗಿಲ್ಲಿ ನಡುವೆ ಕಾವ್ಯಾ ಬರೋಕಾಗಲ್ಲ: ಬಿಗ್ ಬಾಸ್ ಸ್ಪರ್ಧಿ ರಕ್ಷಿತಾ.ಬಿಗ್ಬಾಸ್ ಗೆದ್ದು ಬೀಗಿದ ಗಿಲ್ಲಿ ನಟ, ರನ್ನರ್ ಅಪ್ ಆದ ರಕ್ಷಿತಾ ಶೆಟ್ಟಿ.
ರಕ್ಷಿತಾ ಶೆಟ್ಟಿ ರನ್ನರ್ ಅಪ್ ಆದ ಬಳಿಕ ಉಡುಪಿಯಲ್ಲಿ ರೋಡ್ ಶೋ ಮಾಡಿದ್ದಾರೆ. ಬಿಗ್ಬಾಸ್ ಫಿನಾಲೆಯ ಮುಕ್ತಾಯದ ಬಳಿಕ ಮೊದಲ ಬಾರಿಗೆ ಹುಟ್ಟೂರು ಉಡುಪಿಗೆ ಬಂದ ರಕ್ಷಿತಾ ಶೆಟ್ಟಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ. ಹೆಜಮಾಡಿ ಟೋಲ್ ಬಳಿ ನೂರಾರು ಜನರು ಸೇರಿ ರಕ್ಷಿತಾರನ್ನು ಬರಮಾಡಿಕೊಂಡಿದ್ದಾರೆ.

ತೆರೆದ ವಾಹನದ ಮೂಲಕ ಕುಟುಂಬಸ್ಥರ ಜತೆಗೆ ರಕ್ಷಿತಾ ಶೆಟ್ಟಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಉಡುಪಿ ಜಿಲ್ಲೆ ಗಡಿಭಾಗದ ಹೆಜಮಾಡಿ ಟೋಲ್ನಿಂದ ಪಡುಬಿದ್ರಿವರೆಗೆ ಮೆರವಣಿಗೆ ಸಾಗಿತ್ತು. ಆಗ ನೂರಾರು ಜನರು ರಕ್ಷಿತಾ.. ರಕ್ಷಿತಾ ಎಂದು ಕೂಗುವ ಮೂಲಕ ಅಭಿನಂದನೆ ತಿಳಿಸಿದ್ದಾರೆ. ಮೆರವಣಿಗೆ ವೇಳೆ ಅಭಿಮಾನಿಯೊಬ್ಬ ಕೊಟ್ಟಿದ್ದ ಮೀನನ್ನು ಹಿಡಿದುಕೊಂಡು ರಕ್ಷಿತಾ ಡ್ಯಾನ್ಸ್ ಮಾಡಿದ್ದಾರೆ. ಜತೆಗೆ ಅಭಿಮಾನಿಗಳು ನೀಡಿದ ಗುಲಾಬಿ ಹೂವುಗಳನ್ನು ಪಡೆಯುತ್ತ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತ ಸಂಭ್ರಮಿಸಿದ್ದಾರೆ. ಈ ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.