ಕನ್ನಡದ ನಟಿ ಗೀತಾ ಭಾರತಿ ಭಟ್ ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಬ್ರಹ್ಮಗಂಟು ಧಾರಾವಾಹಿಯಲ್ಲಿ ನಟಿಸಿದ್ದ ಗೀತಾ ಭಾರತಿ ಭಟ್ ಇದೀಗ ಹಸೆಮಣೆ ಏರಿದ್ದಾರೆ.
.ಈ ವರ್ಷದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡದ ಕಿರುತೆರೆ ಕಲಾವಿದರು.Ananya Panday |ವಿಭಿನ್ನ ಲುಕ್ನಲ್ಲಿ ಕಂಗೊಳಿಸಿದ ಬಾಲಿವುಡ್ ನಟಿ ಅನನ್ಯಾ ಪಾಂಡೆ.
ನಟಿ ಗೀತಾ ಭಾರತಿ ಭಟ್ ಅವರು ಗುಂಡಮ್ಮ ಎಂದೇ ಜನಪ್ರಿಯತೆ ಪಡೆದುಕೊಂಡಿದ್ದರು. ಅಷ್ಟೇ ಅಲ್ಲ ಬಿಗ್ಬಾಸ್ ಸೀಸನ್ 8ರಲ್ಲಿಯೂ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದರು. ಆದರೆ ಮೂರನೇ ವಾರಕ್ಕೆ ಬಿಗ್ಬಾಸ್ ಮನೆಯಿಂದ ಆಚೆ ಬಂದಿದ್ದರು. ಆ ಬಳಿಕ ‘ಲವ್ ಮಾಕ್ಟೇಲ್’ ಸಿನಿಮಾದಲ್ಲಿ ನಟಿಸಿದ್ದರು.

ಗಾಯಕಿಯೂ ಆಗಿರುವ ಗೀತಾ ಅವರು ಪ್ರಸ್ತುತವಾಗಿ ಅಮೃತಧಾರೆ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ನಟಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿರುವ ಫೋಟೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ನವ ಜೋಡಿಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ನಟಿ ತಾವು ಮದುವೆಯಾಗಿರುವ ಹುಡುಗ ಯಾರು ಎಂಬುದರ ಬಗ್ಗೆ ಮಾಹಿತಿಯನ್ನು ಗೀತಾ ಭಾರತಿ ಭಟ್ ನೀಡಿಲ್ಲ. ತಮ್ಮ ಪತಿ ಯಾರು ಎಂಬುದರ ಮಾಹಿತಿಯನ್ನು ನಟಿ ಇನ್ನಷ್ಟೇ ನೀಡಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.