ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನ

Last Updated 20 ಜುಲೈ 2022, 16:42 IST
ಅಕ್ಷರ ಗಾತ್ರ

ಬೆಂಗಳೂರು: ಕಿರುತೆರೆ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ಈ ಕುರಿತಂತೆ ನಿರ್ದೇಶಕ ಸೀತಾರಾಮ್ ತಳಗವಾರ ಅವರು, ಫೇಸ್‌ಬುಕ್‌ ಪೋಸ್ಟ್ ಮೂಲಕ ನೋವು ತೋಡಿಕೊಂಡಿದ್ದಾರೆ.

ನನ್ನ ಆತ್ಮೀಯ ಗೆಳೆಯ ಯಲಹಂಕ ಬಾಲಾಜಿ ಅಲ್ಪ ಕಾಲದ ಅನಾರೋಗ್ಯದ ನಂತರ ನಿಧನ ಹೊಂದಿದ್ದಾರೆ.ನನ್ನ ಎಲ್ಲಾ ಧಾರಾವಾಹಿ ಗಳಲ್ಲೂ ನಟಿಸಿದ್ದರು.ಮಾಯಾಮೃಗ ದಿಂದ , ಮಗಳು ಜಾನಕಿಯ ವರೆಗೆ..... ಅತ್ಯಂತ ಹೃದಯವಂತ ಗೆಳೆಯ.ಎಲ್ಲ ಕಷ್ಟ ಗಳಲ್ಲೂ, ಸಂತೋಷಗಳಲ್ಲೂ ಜತೆಗೆ ಇರುತ್ತಿದ್ದ ಮನುಷ್ಯ. ಇಡೀ ಬದುಕಿನುದ್ದಕ್ಕೂ ಕಷ್ಟ ಕಂಡಿದ್ದರೂ ನಗುತ್ತಾ ಬದುಕಿದ ಗೆಳೆಯ. ಬಾಲಾಜಿ ಇನ್ನಿಲ್ಲ ಎಂದು ನೆನೆಸಿಕೊಂಡರೆ ಅಪಾರ ಸಂಕಟವಾಗುತ್ತದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT