ಇಂದು ಸಂಜೆ 6 ಗಂಟೆಗೆ ಯುಗಾದಿ

ಯುಗಾದಿ ಮೂಲಕ ಹೊಸ ವರ್ಷವನ್ನು ಅದ್ದೂರಿಯಾಗಿ ಸ್ವಾಗತಿಸಲು ಸ್ಟಾರ್ ಸುವರ್ಣ ವಾಹಿನಿಯು ‘ಸುವರ್ಣ ಯುಗಾದಿ ಶುಭಾರಂಭ’ ಕಾರ್ಯಕ್ರಮ ಹಮ್ಮಿಕೊಂಡಿದೆ.
ಮಾರ್ಚ್ 19ರಂದು ಸಂಜೆ 6 ಗಂಟೆಗೆ ಈ ಕಾರ್ಯಕ್ರಮ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಕಾರ್ಯಕ್ರಮದಲ್ಲಿ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ನಟ ಡಾಲಿ ಧನಂಜಯ, ನಟಿ ಅಮೂಲ್ಯ ದಂಪತಿ, ಸಪ್ತಮಿ ಗೌಡ, ಸಾನ್ಯಾ ಅಯ್ಯರ್, ವಾಸುಕಿ ವೈಭವ್ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಡಬ್ಬಿಂಗ್ ಧಾರಾವಾಹಿ ‘ಹೊಂಗನಸು’ ಕಲಾವಿದ ಮುಕೇಶ್ ಗೌಡ ಕೂಡಾ ಕಾರ್ಯಕ್ರಮದಲ್ಲಿದ್ದಾರೆ ಎಂದು ವಾಹಿನಿ ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.