ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿರುತೆರೆ ನಟ ಮನ್‌ಮೀತ್ ಗ್ರೆವಾಲ್ ಆತ್ಮಹತ್ಯೆ

Last Updated 17 ಮೇ 2020, 20:20 IST
ಅಕ್ಷರ ಗಾತ್ರ

ಮುಂಬೈ: ಲಾಕ್‌ಡೌನ್ನಡುವೆ ಅರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಕಿರುತೆರೆ ನಟ ಮನ್‌ಮೀತ್ ಗ್ರೆವಾಲ್ (32) ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರೆವಾಲ್ ಕುಟುಂಬ ಸ್ನೇಹಿತ, ನಿರ್ಮಾಪಕ ಮಂಜಿತ್ ಸಿಂಗ್ ರಜಪೂತ್ ಹೇಳಿದ್ದಾರೆ.

ಮುಂಬೈನ ಖಾರ್ಗರ್ ನಿವಾಸದಲ್ಲಿ ಪತ್ನಿಯೊಂದಿಗೆ ವಾಸಿಸುತ್ತಿದ್ದ ಮನ್‌ಮೀತ್ ಶುಕ್ರವಾರ ರಾತ್ರಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲಸವಿಲ್ಲದೆ ಸಾಲ ತೀರಿಸಲು ಸಾಧ್ಯವಾಗಿರಲಿಲ್ಲ. ಅವರ ಪತ್ನಿ ತೀವ್ರ ಆಘಾತಕ್ಕೊಳಗಾಗಿದ್ದಾರೆ’ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT