ಬುಧವಾರ, 6 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸ್ತೂರಿ ನಿವಾಸದಲ್ಲಿ ಸಪ್ತಪದಿ ಸಂಭ್ರಮ: ಕಾವ್ಯಾಂಜಲಿಯಲ್ಲಿ ಮಂಡ್ಯ ರಮೇಶ್

ಉದಯ ಟಿವಿಯಲ್ಲಿ ಸೋಮವಾರದಿಂದ ಶನಿವಾರದವರೆಗೆ ಸಂಜೆ ಏಳು ಗಂಟೆಗೆ ಪ್ರಸಾರವಾಗುತ್ತಿರುವ ಕಸ್ತೂರಿ ನಿವಾಸ ಧಾರಾವಾಹಿ ಇತ್ತೀಚೆಗೆ 500 ಕಂತುಗಳನ್ನು ಪೂರೈಸಿದೆ.
Last Updated 30 ಜುಲೈ 2021, 12:32 IST
ಅಕ್ಷರ ಗಾತ್ರ
ಈ ಸಂದರ್ಭದಲ್ಲಿ ಮದುವೆ ಸಂಭ್ರಮದ ವಿಶೇಷ ಸಂಚಿಕೆಯನ್ನು ವೀಕ್ಷಕರಿಗಾಗಿ ಉದಯ ಟಿವಿ ಪ್ರಸ್ತುತಪಡಿಸುತ್ತಿದೆ.

ಕಸ್ತೂರಿ ನಿವಾಸದಲ್ಲಿ ಖುಷಿಯ ಜತೆಗೆ ರಾಘವ್ ಸಪ್ತಪದಿ ತುಳಿಯಲು ಸಜ್ಜಾಗಿದ್ದಾರೆ. ಈ ಕ್ಷಣಗಳಿಗೆ ವೀಕ್ಷಕರು ಸಾಕ್ಷಿಯಾಗಲಿದ್ದಾರೆ.

ವಿಶೇಷ ಸಂಚಿಕೆಯಲ್ಲಿ ಶಾಸ್ತ್ರೋಕ್ತ ಮದುವೆ ಕಾರ್ಯಕ್ರಮ, ಬಳೆ ಶಾಸ್ತ್ರ, ಅರಿಶಿನ ಶಾಸ್ತ್ರ, ಮೆಹಂದಿ ಕಾರ್ಯಕ್ರಮವನ್ನು ನೈಜ ರೀತಿಯಲ್ಲಿ ಮೂಡಿಬರುವಂತೆ ಪ್ರಸ್ತುತಪಡಿಸಲಾಗಿದೆ.

ಮತ್ತೊಂದೆಡೆ, ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8:30ಕ್ಕೆ ಪ್ರಸಾರವಾಗುವ ಕಾವ್ಯಾಂಜಲಿ ಧಾರಾವಾಹಿ 300 ಸಂಚಿಕೆಗಳನ್ನು ಪೂರೈಸಿದೆ. ಕಾವ್ಯಾಂಜಲಿಯ ‘ಪ್ರೀತಿ ಮುಂಗಾರು’ ವಿಶೇಷ ಪ್ಯಾಕೇಜ್‌ನಲ್ಲಿ ಮಂಡ್ಯ ರಮೇಶ್ ಕಾಣಿಸಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT