ಭಾರತದ ಚೀತಾ ಯೋಜನೆಗೆ ಒಂದು ವರ್ಷ: ಸೋಂಕಿಗೆ ತುತ್ತಾಗದ ಚೀತಾಗಳನ್ನು ತರಲು ಚಿಂತನೆ
ನವದೆಹಲಿ: ಸೋಂಕಿಗೆ ತುತ್ತಾಗದ, ಇಲ್ಲಿನ ಪರಿಸರಕ್ಕೆ ಹೊಂದಿಕೊಳ್ಳುವ ಚೀತಾಗಳನ್ನೇ ಮುಂದಿನ ದಿನಗಳಲ್ಲಿ ಭಾರತಕ್ಕೆ ತರಲು ಯೋಜಿಸಲಾಗಿದೆ ಎಂದು ಚೀತಾ ಮರುಪರಿಚಯ ಯೋಜನೆಯ ಮುಖ್ಯಸ್ಥ, ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯದ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಎಸ್.ಪಿ ಯಾದವ್ ತಿಳಿಸಿದ್ದಾರೆ.Last Updated 16 ಸೆಪ್ಟೆಂಬರ್ 2023, 23:30 IST