ಬಂಡೀಪುರ ಅರಣ್ಯ ಪ್ರದೇಶ ಹಸಿರಾಗಿರುವುದು
ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ತಾವರಗಟ್ಟೆ ಬಳಿ ಭಾನುವಾರ ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿ ಹೊತ್ತೊಯ್ಯುತ್ತಿರುವ ದೃಶ್ಯ
ಮಲೆಮಹದೇಶ್ವರ ವನ್ಯಧಾಮದಲ್ಲಿ ಮರಿಗಳೊಂದಿಗೆ ಕಾಣಿಸಿಕೊಂಡಿರುವ ಹುಲಿ
ಬಂಡಿಪುರ ಅರಣ್ಯದಲ್ಲಿ ಸಫಾರಿ ವೇಳೆ ಪ್ರವಾಸಿಗರ ಕ್ಯಾಮೆರಾಗೆ ಸೆರೆಸಿಕ್ಕ ಹುಲಿ